Sat,Mar21,2026
ಕನ್ನಡ / English

ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಸಿಗುವುದು ಸೊಸೆಗಲ್ಲ, ಅತ್ತೆಗೆ! | JANATA NEWS

30 May 2023

ಬೆಳಗಾವಿ : ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಯಲ್ಲಿ ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಇದಕ್ಕೆ ಕಾರಣ ಅವಿಭಕ್ತ ಕುಟುಂಬಗಳು. ಹೌದು ಅವಿಭಕ್ತ ಕುಟುಂಬಗಳಲ್ಲಿ 2000 ಸಾವಿರ ರೂಪಾಯಿಯನ್ನು ಅತ್ತೆಗೆ ಕೊಡಬೇಕಾ ಅಥವಾ ಸೊಸೆಗೆ ಕೊಡಬೇಕಾ ಎನ್ನುವುದು ಗೊಂದಲ ಸೃಷ್ಟಿಸಿತ್ತು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ನಮ್ಮ ಸಂಪ್ರದಾಯದ ಪ್ರಕಾರ ಮನೆಯ ಒಡತಿ ಅತ್ತೆ ಆಗುತ್ತಾರೆ. ಹೀಗಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಅತ್ತೆಗೆ ನೀಡುತ್ತೇವೆ ಎಂದರು. ಅತ್ತೆಯೇ ಮನೆ ಯಜಮಾನಿ ಅನಿಸಿಕೊಳ್ಳುತ್ತಾಳೆ ಮತ್ತು ಹಣ ಆಕೆಯ ಖಾತೆಗೆ ಜಮೆಯಾಗುತ್ತದೆ ಎಂದು ಹೇಳಿದರು. ಒಂದು ಪಕ್ಷ ಅತ್ತೆ ಸ್ವಯಂಪ್ರೇರಿತಳಾಗಿ ಹಣ ಸೊಸೆಗೆ ನೀಡಿ ಅಂತ ಹೇಳಿದರೆ, ಆಕೆಯಿಂದ ಸಹಿ ಪಡೆದು ಸೊಸೆಗೆ ನೀಡಲಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

RELATED TOPICS:
English summary :The daughter-in-law gets 2000 rupees of the Grilahakshmi Yojana, not the mother-in-law!

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ

ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ

ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ

ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ

ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ

ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್

ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ

ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ

 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ

ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ

ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್

ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...