Sun,Mar22,2026
ಕನ್ನಡ / English

ಕಾಫಿನಾಡಿನ ಉರಗ ತಜ್ಞ ಸ್ನೇಕ್‌ ನರೇಶ್‌ ತಾವು ರಕ್ಷಣೆ ಮಾಡಿದ್ದ ನಾಗರಹಾವು ಕಚ್ಚಿ ಸಾವು | JANATA NEWS

30 May 2023

ಚಿಕ್ಕಮಗಳೂರು : ಉರಗ ತಜ್ಞ ಸ್ನೇಕ್‌ ನರೇಶ್‌ ಅವರು ಸ್ವತಃ ತಾವು ಹಿಡಿದು ಬ್ಯಾಗ್‌ನಲ್ಲಿ ಇಟ್ಟಿದ್ದ ನಾಗರಹಾವು ಕಚ್ಚಿ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರಿನಲ್ಲಿ ಹಾವು ಕಚ್ಚಿ ಉರಗತಜ್ಞ ದುರಂತ ಸಾವನ್ನಪ್ಪಿದ್ದಾರೆ. ಸೆರೆ ಹಿಡಿದ ಹಾವಿನಿಂದಲೇ ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿಯನ್ನು ಸ್ನೇಕ್ ನರೇಶ್ (51) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಪಡೆದಿದ್ದರು.

ನರೇಶ್ ಅವರು ಇಂದು ಬೆಳಗ್ಗೆ ನಾಗರಹಾವೊಂದನ್ನು ರಕ್ಷಣೆ ಮಾಡಿ ತಂದಿದ್ದರು. ನಂತರ ಮತ್ತೊಂದು ಹಾವಿನ ರಕ್ಷಣೆಗೆ ಕರೆ ಬಂದಿದ್ದು, ಈ ವೇಳೆ ಬೈಕಿನ ಸ್ಕೂಟಿಯಲ್ಲಿದ್ದ ಹಾವಿನ ಚೀಲದ ಗಂಟು ಬಿಗಿ ಮಾಡಲು ಡಿಕ್ಕಿ ಓಪನ್ ಮಾಡಿದ ವೇಳೆ ನಾಗರಹಾವು ನರೇಶ್ ಅವರನ್ನು ಕಚ್ಚಿತ್ತು. ಹಾವು ಕಚ್ಚಿದ ಪರಿಣಾಮ ನರೇಶ್ ಅವರು ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದರೂ ಅವರು ಆಸ್ಪತ್ರೆಗೆ ದಾಖಲಾಗುವ ವೇಳೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಹಾವುಗಳನ್ನ ಹಿಡಿದು ಕಾರಿನಲ್ಲಿ ಶೇಖರಿಸಿಕೊಂಡಿದ್ದ ನರೇಶ್, 15 ದಿನಕ್ಕೊಮ್ಮೆ ಚಾರ್ಮಾಡಿಗೆ ಹೋಗಿ ಹಾವುಗಳನ್ನು ಸುರಕ್ಷಿತವಾಗಿ ಬಿಟ್ಟು ಬರುತ್ತಿದ್ದರು.

RELATED TOPICS:
English summary :Snake Naresh, a reptile expert from Kaffinad, was bitten by the cobra he was protecting.

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ

ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ

ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ

ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ

ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ

ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್

ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ

ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ

 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ

ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ

ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್

ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...