Wed,May15,2024
ಕನ್ನಡ / English

ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ | JANATA NEWS

30 May 2023
1095

ಮೈಸೂರು : ಮೈಸೂರು ಮತ್ತು ಧನ್‌ಬಾದ್‌ನಲ್ಲಿ ಸಂಭವಿಸಿದ ದುರಂತಗಳಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ PMNRF ನಿಂದ ಪ್ರಧಾನಮಂತ್ರಿಯವರು 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ರೂ. 50,000 ಪರಿಹಾರವನ್ನು ಘೋಷಿಸಿದ್ದಾರೆ, ಎಂದು ಪ್ರಧಾನಿ ಕಚೇರಿ ಟ್ವಿಟರ್‌ನಲ್ಲಿ ಹೇಳಿಕೆ ನೀಡಿದೆ.

ಇದಕ್ಕೂ ಮುನ್ನ ಹತ್ತು ಪ್ರವಾಸಿಗರ ಸಾವಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, "ಕರ್ನಾಟಕದ ಮೈಸೂರಿನಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ತೀವ್ರ ದುಃಖವಾಗಿದೆ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಧನ್‌ಬಾದ್‌ನಲ್ಲಿ ಸಂಭವಿಸಿದ ದುರ್ಘಟನೆಯಿಂದ ಪ್ರಾಣಹಾನಿಯಾಗಿರುವುದು ಅತ್ಯಂತ ದುರದೃಷ್ಟಕರ. ದುಃಖತಪ್ತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ", ಎಂದಿದ್ದಾರೆ.

ಟಿ.ನರಸೀಪುರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದ ಸಂಗನಕಲ್ಲು ಗ್ರಾಮದ ಒಂದೇ ಕುಟುಂಬದ ಮಕ್ಕಳು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದಾರೆ.

ಪ್ರವಾಸಿಗರು ಮೈಸೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮೈಸೂರು-ಕೊಳ್ಳೇಗಾಲ ಮುಖ್ಯರಸ್ತೆಯ ತಿರುವಿನಲ್ಲಿ ಖಾಸಗಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಹತ್ತು ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ.

English summary :Mysore accident: PM Minister Modi announced compensation to kins of those who lost lives and the injured

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...