Fri,May10,2024
ಕನ್ನಡ / English

ಯಾವುದೇ ರೀತಿಯ ತನಿಖೆಗೆ ಸಿದ್ಧ, ಆದರೆ ಪಾರದರ್ಶಕವಾಗಿರಲಿ | JANATA NEWS

30 May 2023
1480

ಬೆಂಗಳೂರು : ಕಾಂಗ್ರೆಸ್ ಸರ್ಕಾರ ನಡೆಸುವ ಯಾವುದೇ ತನಿಖೆಯನ್ನು ನಾವು ಎದುರಿಸಲು ನಾವು ಸಿದ್ದ. ಆದರೆ ಈ ತನಿಖೆ ಪಾರದರ್ಶಕವಾಗಿರಲಿ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬಿಜೆಪಿ ಅವಧಿಯಲ್ಲಿ ನಡೆದ ಭ್ರಷ್ಟಾಚಾರ, ಅಕ್ರಮಗಳ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ಪತ್ರ ಬರೆದು 15 ದಿನಗಳಲ್ಲಿ ವರದಿ ನೀಡುವಂತೆ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಧಿಕೃತ ನಿವಾಸದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಬೊಮ್ಮಾಯಿಯವರು, ಬಿಜೆಪಿ ಅವಧಿಯಲ್ಲಿ ಆದ ಹಗರಣ ತನಿಖೆ ವಿಚಾರಕ್ಕೆ ಹೆದರಲ್ಲ. ಯಾವುದೇ ಆರೋಪ ಇರಲಿ, ದೂರು ಇರಲಿ, ಯಾವುದೇ ತನಿಖೆ ಬೇಕಾದರೂ ನಡೆಸಲಿ. ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಐಡಿ ತನಿಖೆ ಮಾಡಬಹುದು ಎಂದು ಈ ಹಿಂದೆಯೇ ಹೇಳಿದ್ದೂ, ದೂರನ್ನೂ ನೀಡಿದ್ದೆ.

ಹೊಸ ಸರ್ಕಾರ ಬಂದಿದೆ ಯಾವುದೇ ರೀತಿ ತನಿಖೆ ನಡೆಸಲಿ. ತನಿಖೆ ಎದುರಿಸಲು ನಾವು ಸಿದ್ದ, ಆದರೆ ತನಿಖೆ ಪಾರದರ್ಶಕವಾಗಿರಲಿ.‌ ತನಿಖೆ ಕಾಮಗಾರಿಗೆ ಅಡ್ಡಿ ಆಗಬಾರದು. ಟಾರ್ಗೆಟ್ ಮಾಡಿ ಕಾಮಗಾರಿ ಬದಲಾವಣೆ ಮಾಡುವ ದುರುದ್ದೇಶ ಇರಬಾರದು ಎಂದರು‌.

ಇನ್ನು ಇದೇ ಸಂದರ್ಭದಲ್ಲಿ ಪಠ್ಯ ಪುಸ್ತಕ ಬದಲಾವಣೆ ವಿಚಾರವಾಗಿ ಮಾತನಾಡಿ, ‌ ನಮ್ಮ ಭಾರತದ ಸಂಸ್ಕೃತಿ, ಸಾಹಿತ್ಯ, ವಿಚಾರಗಳ ಆಧಾರದ ಮೇಲೆ ಕೆಲವನ್ನು ಹೊಸದಾಗಿ ಪರಿಚಯ ಮಾಡಿದ್ವಿ. ಅವರು ಅದೇ ಜಾಡನ್ನು ಹಿಡಿದು ಹೊಸ ಕಮಿಟಿ ಮಾಡಲು ಹೊರಟಿದ್ದಾರೆ. ಇದಕ್ಕೆ ಸಮಾಜವೇ ಪ್ರತಿಕ್ರಿಯೆ ನೀಡಲಿದೆ. ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಪೋಷಕರು ಗಮನಿಸ್ತಿದ್ದಾರೆ. ಪಠ್ಯ ಪದೇ ಪದೇ ಬದಲಾವಣೆ ಇಂದ ಮಕ್ಕಳಿಗೆ ಸಮಸ್ಯೆ ಆಗಬಾರದು ಎಂದರು.

RELATED TOPICS:
English summary :Be prepared for any type of investigation, but be transparent

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...