Thu,Sep11,2025
ಕನ್ನಡ / English

ಮುಸ್ಲಿಂರ ಮನೆಯಲ್ಲಿ ಎರಡು- ಮೂರು ಹೆಂಡತಿ ಇರುತ್ತಾರೆ, ಅವರಲ್ಲಿ ಯಾರು ಯಜಮಾನಿ ಆಗುತ್ತಾರೆ? | JANATA NEWS

03 Jun 2023

ಮೈಸೂರು : ಮುಸ್ಲಿಂರ ಮನೆಯಲ್ಲಿ ಎರಡು- ಮೂರು ಹೆಂಡತಿ ಇರುತ್ತಾರೆ. ಅವರಲ್ಲಿ ಯಾರು ಯಜಮಾನಿ ಆಗುತ್ತಾರೆ? ಅವರ ಮನೆಯೊಳಗೆ ಬೆಂಕಿ ಹಾಕುತ್ತಿದ್ದಿರಿ. ಕುಟುಂಬ ಒಡೆಯುವ ಕೆಲಸ ಆಗುತ್ತಿದೆ ಎಂದು ಪ್ರತಾಪ್ ಸಿಂಹ ಹೇಳಿದರು.

ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವಂತ ಗ್ಯಾರಂಟಿಗಳ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ. ಚುನಾವಣೆ ಪೂರ್ವದಲ್ಲಿ ಮನೆ ಬಾಗಿಲಿಗೆ ಗ್ಯಾರಂಟಿ ಕಾರ್ಡ್ ತಲುಪಿಸಿದ್ದರು. ಎಲ್ಲರಿಗೂ ಫ್ರೀ ಅಂತ ಹೇಳಿದ್ದರು. ಆದ್ರೇ ಈಗ ಷರತ್ತುಗಳನ್ನು ವಿಧಿಸಿ ಮೋಸ ಮಾಡಿದೆ ಎಂದರು.

ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವೆಂದು ಎಸಿ, ಸ್ಪೀಪರ್, ಐಶಾರಾಮಿ ಬಸ್ ಹೊರತುಪಡಿಸಿ ಎಂದು ಷರತ್ತು ವಿಧಿಸಿದೆ. ಗೃಹಲಕ್ಷ್ಮೀ ಯೋಜನೆಯಡಿ ಮನೆ ಒಡತಿಯನ್ನು ಮನೆಯವರೆ ತೀರ್ಮಾನಿಸುವಂತೆ ತಿಳಿಸಿದೆ. ಮನೆಯೊಳಗೆ ಅತ್ತೆ – ಸೊಸೆ ಕುಳಿತು ಈ ತೀರ್ಮಾನ ಮಾಡಲು ಸಾಧ್ಯನಾ? ಹಿಂದೂಗಳ ಮನೆಗಳಲ್ಲಿ ಅತ್ತೆ-ಸೊಸೆ ನಡುವೆ ಜಗಳ ತಂದಿಡುವಂತ ಕೆಲಸ ಮಾಡುತ್ತಿದೆ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದರು.

ಆದರೆ, ಮುಸ್ಲಿಂರ ಮನೆಯಲ್ಲಿ ಎರಡು- ಮೂರು ಹೆಂಡತಿ ಇರುತ್ತಾರೆ. ಅವರಲ್ಲಿ ಯಾರು ಯಜಮಾನಿ ಆಗುತ್ತಾರೆ? ಅವರ ಮನೆಯೊಳಗೆ ಬೆಂಕಿ ಹಾಕುತ್ತಿದ್ದಿರಿ. ಕುಟುಂಬ ಒಡೆಯುವ ಕೆಲಸ ಆಗುತ್ತಿದೆ ಎಂದು ಪ್ರತಾಪ್ ಸಿಂಹ ಹೇಳಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ತಲೆ ಮೇಲೆ ಟೋಪಿ ಹಾಕಿ ಕೊಂಡವರನ್ನು ಕಾಂಗ್ರೆಸ್ ನವರು ಎನ್ನುತ್ತಿದ್ದರು. ಈಗ ಕಾಂಗ್ರೆಸ್ ನವರನ್ನು ಜನರಿಗೆ ಟೋಪಿ ಹಾಕುವವರು ಎನ್ನುತ್ತಾರೆ ಎಂದು ವ್ಯಂಗ್ಯವಾಡಿದರು.

RELATED TOPICS:
English summary :There are two to three wives in a Muslim household. Who among them will be the mistress?

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...