Thu,Dec11,2025
ಕನ್ನಡ / English

ಪಠ್ಯ ಪುಸ್ತಕದ ಬದಲಾವಣೆ ಖಚಿತ, ಸಚಿವ ಮಧು ಬಂಗಾರಪ್ಪ | JANATA NEWS

04 Jun 2023

ಶಿವಮೊಗ್ಗ : ಪಠ್ಯ ಪುಸ್ತಕಗಳ ಪರಿಷ್ಕರಣೆ 100% ಮಾಡುಮಾಡುತ್ತೆವೆ, ಯಾವುದೇ ಗೂಂದಲವಿಲ್ಲ, ಪಠ್ಯ ಪುಸ್ತಕದ ಬದಲಾವಣೆ ಖಚಿತ. ಈ ಸಂಬಂಧ ಬರಗೂರು ಸೇರಿದಂತೆ ತಜ್ಞರ ಜೊತೆ ಮಾತನಾಡಿದ್ದೇನೆ ಎಂಬುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ನಾನು ಅಧಿಕಾರ ತೆಗೆದುಕೊಂಡಾಗ ಪಠ್ಯ ಪುಸ್ತಕ ಹೋಗಿ ಅಗಿತ್ತು.ಅದಕ್ಕೆ ಕಾನೂನು ಬದ್ದವಾಗಿ ತಡೆಯುವ ವ್ಯವಸ್ಥೆ ಇದೆ ಎಂದರು. ಬರಗೂರು ರಾಮಚಂದ್ರಪ್ಪನವರ ಜೊತೆ ಚರ್ಚೆ ನಡೆಸಲಾಗಿದೆ. ಸಿಎಂ ರವರ ನೇತೃತ್ವದಲ್ಲಿ ಎಲ್ಲಾ ನಡೆಯುತ್ತಿದೆ. ಅವರ ಆಸೆ ಸಹ ಪಠ್ಯ ಪುಸ್ತಕ ಬದಲಾವಣೆ ಮಾಡಬೇಕೆಂದು ಇದೆ ಎಂದರು. ಮಕ್ಕಳ ಭವಿಷ್ಯಕ್ಕಾಗಿ ಏನು ಬದಲಾವಣೆ ಮಾಡಬೇಕೋ ಅದನ್ನು ಮಾಡೇ ಮಾಡುತ್ತೆವೆ.ಅದರಲ್ಲಿ ಏನೂ ಬದಲಾವಣೆ ಇಲ್ಲ ಎಂದರು.

ಸೊರಬದಲ್ಲಿ ಮಾತನಾಡಿದ ಅವರು, ಜಿಎಸ್ಟಿ, ಗ್ಯಾಸ್, ಬೆಲೆ ಏರಿಕೆ ಹೇಳಿಕೊಂಡೇ ನಾವು ಗೆದ್ದಿರುವುದು. ಅದಕ್ಕೆ ಪರಿಹಾರಾರ್ಥವೇ ಈ ಗ್ಯಾರಂಟಿ ಕಾರ್ಡ್ ಆಗಿದೆ. ರಾಜ್ಯಮಟ್ಟದಲ್ಲಿ ರೆವಿನ್ಯೂ ಬರುವುದರಿಂದ ಗ್ಯಾರಂಟಿ ಯೋಜನೆ ಯಶಸ್ವಿ ಆಗುತ್ತದೆ. ಸೊರಬ ಭಾಗದಲ್ಲಿ ಕೃಷಿ ಜಮೀನು ಅಕ್ರಮ ಸಕ್ರಮ (ಬಗರ್ ಹುಕುಂ) ಬಹು ದೊಡ್ಡ ಸಮಸ್ಯೆ ಆಗಿದೆ. ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡಿ ಮನೆ ಕಟ್ಟಿಕೊಂಡವರ ರಕ್ಷಣೆ ಆಗಬೇಕಿದೆ. ಕೇಂದ್ರದ ಸಹಕಾರ ಪಡೆದು ಅದನ್ನು ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಈ ಸಮಸ್ಯೆ ಬಗೆಹರಿಸುವುದೇ ನನ್ನ ಮೊದಲ ಆದ್ಯತೆ ಎಂದರು. ಸೊರಬ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಠಿ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ರಾಜ್ಯ ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ದೈಹಿಕ ಶಿಕ್ಷಕರು, ಖಾಯಂ ಶಿಕ್ಷಕರು, ಶಾಲಾ ಕಟ್ಟಡ ಕೊರತೆ ಇದೆ. ಮಕ್ಕಳ ಭವಿಷ್ಯಕ್ಕಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

RELATED TOPICS:
English summary :Textbook change sure, Minister Madhu Bangarappa

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ನ್ಯೂಸ್ MORE NEWS...