Thu,Sep11,2025
ಕನ್ನಡ / English

ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಆಯಂಬುಲೆನ್ಸ್​ ಡಿಕ್ಕಿ, ಮೂವರು ಸಾವು, ಇಬ್ಬರಿಗೆ ಗಾಯ | JANATA NEWS

08 Jun 2023

ಚಿತ್ರದುರ್ಗ : ಶವ ಸಾಗಿಸುತ್ತಿದ್ದ ಅಂಬ್ಯುಲೆನ್ಸ್​​ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ನಿಂತಿದ್ದ ಲಾರಿಗೆ ಆಯಂಬುಲೆನ್ಸ್​ ಹೋಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಅಂಬ್ಯುಲೆನ್ಸ್ ನಲ್ಲಿದ್ದ ಮೂವರು ದುರ್ಮರಣ ಹೊಂದಿದ್ದಾರೆ. ಅಪಘಾತದಲ್ಲಿ ತಮಿಳುನಾಡಿನ ತಿರುನಾಳವೇಲಿಯ ಕನಕಮಣಿ(72), ಆಕಾಶ್ (17), ಗುಜರಾತ್​ ಮೂಲದ ಆಯಂಬುಲೆನ್ಸ್​ ಚಾಲಕ ಮೃತಪಟ್ಟಿದ್ಧಾರೆ.

ಜ್ಞಾನಶೇಖರ್​(51), ಮೌಳಿ ರಾಜನ್​(45) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ತಮಿಳುನಾಡು ಮೂಲದ ಕನಕಮಣಿ ಮತ್ತು ಕುಟುಂಬಸ್ಥರು ಅಹಮದಾಬಾದ್​ನಲ್ಲಿ ನೆಲೆಸಿದ್ದು, ಕುಟುಂಬದ ಸದಸ್ಯರೊಬ್ಬರು ಅಕಾಲಿಕ ನಿಧನದಿಂದಾಗಿ ಅವರ ಮೃತದೇಹವನ್ನು ಗುಜರಾತಿನಿಂದ ತಮ್ಮ ತವರೂರಿಗೆ ಕೊಂಡೊಯ್ಯುತ್ತಿದ್ದರು. ಆಯಂಬುಲೆನ್ಸ್​ ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಅಹಮದಾಬಾದ್ ನಿಂದ ತಮಿಳುನಾಡಿಗೆ ಶವ ಸಾಗಿಸುವ ವೇಳೆ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ.

ಚಿತ್ರದುರ್ಗ ತಾಲ್ಲೂಕಿನ ಮಲ್ಲಾಪುರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಆಂಬ್ಯುಲೆನ್ಸ್​ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ನಿರಂತರವಾಗಿ ಪ್ರಯಾಣಿಸುತ್ತಿದ್ದ ಕಾರಣ ಆಯಂಬುಲೆನ್ಸ್​ ಚಾಲಕ ನಿದ್ದೆಗೆ ಜಾರಿದ ಪರಿಣಾಮ ಅಪಘಾತ ಸಂಭವಿಸಿದೆ.

RELATED TOPICS:
English summary :An ambulance carrying a dead body collided with a parked lorry, killing three and injuring two

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...