Thu,May09,2024
ಕನ್ನಡ / English

ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಬಸ್‍ನಿಂದ ಬಿದ್ದು ಸಾವು | JANATA NEWS

12 Jun 2023
1577

ಹಾವೇರಿ : ಬಸ್​ನಿಂದ ಬಿದ್ದು ಪ್ರೌಢಶಾಲೆ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿದೆ.

ಮಧು ಕುಂಬಾರ(14) ಮೃತ ದುರ್ದೈವಿ ವಿದ್ಯಾರ್ಥಿನಿ. ಬಸ್‍ ರಶ್​ ಇದ್ದುದರಿಂದ ಹಿನ್ನೆಲೆಯಲ್ಲಿ ಮಧು ಬಸ್​ ಬಾಗಿಲು ಬಳಿ ನಿಂತುಕೊಂಡಿದ್ದಳು. ಆದರೆ ರಸ್ತೆ ತಿರುವಿನಲ್ಲಿ ಬಸ್ ಟರ್ನ್​ ಆಗುವಾಗ ಕೈಜಾರಿ ನೆಲಕ್ಕೆ ಬಿದ್ದಿದ್ದಾಳೆ. ಗಂಭೀರವಾಗಿ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ

ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಆಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

RELATED TOPICS:
English summary :A student who was going to school fell from the bus and died

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...