Tue,May21,2024
ಕನ್ನಡ / English

ಬಿಜೆಪಿ ಸರ್ಕಾರ ತೆಗೆದುಹಾಕಿದ್ದ ಪಾಠಗಳನ್ನು ವಾಪಸ್ಸು ಸೇರಿಸಲಾಗಿದೆ! | JANATA NEWS

15 Jun 2023
1286

ಬೆಂಗಳೂರು : ರಾಜ್ಯ ಸರ್ಕಾರ ಪಠ್ಯಪುಸ್ತಕ ಪರಿಷ್ಕರಣೆ ಹೆಡ್ಗೆವಾರ್‌ಗೆ ಪಠ್ಯಕ್ಕೆ ಕೋಕ್‌ ನೀಡಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್‌ರ ಕವನ ಪಠ್ಯಕ್ಕೆ ಸೇರಿಸಲಿದೆಯಂತೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನ ಕೈಗೊಳ್ಳಲಾಗಿದೆ. ನಂತರ ಮಾತಾಡಿದ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ 6 ರಿಂದ 10 ನೇ ತರಗತಿಯವರೆಗಿನ ಸಾಮಾಜಿಕ ವಿಜ್ಞಾನ ಮತ್ತು ಕನ್ನಡ ಪಠ್ಯ ಪುಸ್ತಕಗಳಲ್ಲಿ ಮಾಡಿರುವ ಪರಿಷ್ಕರಣೆ ಗಳ ಬಗ್ಗೆ ವಿವರಣೆ ನೀಡಿದರು.

ಪಠ್ಯಗಳಿಂದ ಹಿಂದಿನ ಬಿಜೆಪಿ ಸರ್ಕಾರ ತೆಗೆದುಹಾಕಿದ್ದ ಪಾಠಗಳನ್ನು ವಾಪಸ್ಸು ಸೇರಿಸಲಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು. ಕೆ.ಬಿ. ಹೆಡ್ಗೆವಾರ್ ಮತ್ತು ವಿನಾಯಕ ದಾಮೋದರ ಸಾವರ್ಕರ್ ಹಾಗೂ ಚಕ್ರವರ್ತಿ ಸೂಲಿಬೆಲೆ ಪಾಠಗಳನ್ನು ತೆಗೆದು. ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್‌ ಅವರ ಕವನ ಪಠ್ಯಕ್ಕೆ ಸೇರಿಸಲು ಸರ್ಕಾರ ನಿರ್ಧರಿಸಿದೆ.
ಸಾವಿತ್ರಿ ಪುಲೆ, ನೀ ಹೋದ ಮರುದಿನ, ಪಂಡಿತ್ ಜವಾಹರ್ ಲಾಲ್ ನೆಹರೂ ಅವರು ತಮ್ಮ ಮಗಳು ಇಂದಿರಾಗಾಂಧಿಯವರಿಗೆ ಬರೆದ ಪತ್ರ ಮೊದಲಾದ ಪಾಠಗಳನ್ನು ಸೇರಿಸಲಾಗಿದೆ ಎಂದು ಸಚಿವರು ಹೇಳಿದರು.

RELATED TOPICS:
English summary :Lessons removed by the BJP government have been added back

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...