Tue,May21,2024
ಕನ್ನಡ / English

ಬಾಡಿಗೆ ಮನೆ ಕೇಳಿ ಬಂದು ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಕಳ್ಳ ಸಿಟಿವಿಯಲ್ಲಿ ಸೆರೆ! | JANATA NEWS

15 Jun 2023
1428

ಬೆಂಗಳೂರು : ವ್ಯಕ್ತಿಯೋರ್ವ ಮಹಿಳೆಯರ ಒಳಉಡುಪುಗಳನ್ನು ಕದ್ದು ಹಸ್ತಮೈಥುನ ಮಾಡಿಕೊಳ್ಳುತ್ತಿರುವ ಘಟನೆ ಬೆಂಗಳೂರಿನ ಲಗ್ಗೆರೆ ಬಳಿ ಇರುವ ವಿಧಾನಸೌಧ ಲೇಔಟ್​ನಲ್ಲಿ ನಡೆದಿದೆ.

ಅಪರಿಚಿತ ವ್ಯಕ್ತಿಯೋರ್ವ ಟೆರೇಸ್ ಮೇಲೆ ಒಣ ಹಾಕಿದ್ದ ಮಹಿಳೆಯರ ಒಳ ಉಡುಪು ಕದ್ದು ಅಲ್ಲೇ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆ ಆಗಿದೆ.

ಮೂಲಗಳ ಪ್ರಕಾರ ಈ ವಿಕೃತಕಾಮಿ ಮನೆ ಬಾಡಿಗೆ ಕೇಳುವ ನೆಪದಲ್ಲಿ ಈ ಸ್ಥಳಗಳಿಗೆ ಭೇಟಿ ನೀಡಿದ್ದ ಎಂದು ತಿಳಿದು ಬಂದಿದೆ. ಅಲ್ಲದೇ ಈತ ಬಾತ್‌ರೂಮ್‌ನಲ್ಲಿ ಸ್ನಾನ ಮಾಡುವ ಮಹಿಳೆಯರನ್ನು ತನ್ನ ಫೋನ್‌ನಲ್ಲಿ ಸೆರೆ ಹಿಡಿಯುತ್ತಿದ್ದ ಎಂಬ ಆರೋಪವೂ ಕೇಳಿ ಬಂದಿದೆ.

ಬಳಿಕ ಮನೆಯನ್ನು ನೋಡುವ ನೆಪದಲ್ಲಿ ಟೆರೇಸ್​ ಹಾಗೂ ಬಟ್ಟೆ ಒಣ ಹಾಕುವ ಜಾಗಕ್ಕೆ ಹೋಗಿ ಅಲ್ಲಿ ಮಹಿಳೆಯರ ಒಳಉಡುಪುಗಳನ್ನು ಕದ್ದು ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ಇತ್ತೀಚಿಗೆ ಇದೇ ರೀತಿ ಆರೋಪಿಯೂ ಮನೆ ನೋಡುವ ನೆಪದಲ್ಲಿ ಒಗೆಯಲು ಹಾಕಿದ್ದ ಬ್ಲೌಸ್​ ತೆಗೆದುಕೊಂಡು ಹಸ್ತಮೈಥುನ ಮಾಡುತ್ತಿದ್ದಾಗ ನೆರೆ ಮನೆಯವರು ಅಳವಿಡಿಸಿದ್ದ ಸಿಸಿಟಿವಿಯಲ್ಲಿ ದೈಶ್ಯ ಸೆರೆ ಆಗಿದೆ

ಕಾಮುಕನ ಕೃತ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ ವಿರುದ್ಧ ರಾಜಗೋಪಾಲನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ.

RELATED TOPICS:
English summary :Thief stealing women underwear after asking for a rented house was caught on CTV

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...