Thu,May09,2024
ಕನ್ನಡ / English

ತಂದೆ ಬೈದಿದ್ದಕ್ಕೆ ಕೋಪಗೊಂಡು, ಫ್ರೀ ಬಸ್ ಏರಿ ಧರ್ಮಸ್ಥಳಕ್ಕೆ ಹೋದ ಅಕ್ಕ-ತಂಗಿ! | JANATA NEWS

19 Jun 2023
1446

ಮಂಗಳೂರು : ಚಾಕಲೇಟ್ ತಿಂದಿದ್ದನ್ನು ಪ್ರಶ್ನಿಸಿ ಬೈದಿದ್ದ ತಂದೆಯ ವಿರುದ್ಧ ಕೋಪಿಸಿಕೊಂಡು ಉಚಿತ ಬಸ್ ಹತ್ತಿಕೊಂಡು ಧರ್ಮಸ್ಥಳಕ್ಕೆ ಹೋಗಿದ್ದಾರೆ. ಇತ್ತ ಪೋಷಕರು ಹೆಣ್ಣು ಮಕ್ಕಳು ಕಾಣೆಯಾಗಿದ್ದಾರೆ ಎಂದು ಕೋಣನಕುಂಟೆ ಠಾಣೆಗೆ ಪೋಷಕರು ದೂರು ನೀಡಿದ್ದಾರೆ.

ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ 9 ಹಾಗೂ 11 ವರ್ಷದ ಸಹೋದರಿಯರನ್ನು ಧರ್ಮಸ್ಥಳದಲ್ಲಿ ಕಂಡು ಹಿಡಿದು ಪೊಲೀಸರು ಪೋಷಕರ‌ ಮಡಿಲಿಗೆ ಹಾಕಿದ್ದಾರೆ.‌

ಒಬ್ಬಳು 10ನೇ ತರಗತಿ ಇನ್ನೊಬ್ಬಳು 9 ನೇ ತರಗತಿ ಓದುತ್ತಿದ್ದು, ಇಬ್ಬರು ಸಹೋದರಿಯರಾಗಿದ್ದಾರೆ. ಚಾಕಲೇಟ್ ತಿನ್ನಲು ಅಪ್ಪನ ಬಳಿ ಹಣ ಕೊಡುವಂತೆ ಹೆಣ್ಣು ಮಕ್ಕಳು ಕೇಳಿದ್ದಾರೆ. ಹಣ ಕೊಡಲು ತಂದೆ ನಿರಾಕರಿಸಿ ಬೈದಿದ್ದಾರೆ.‌

ಅಪ್ಪನಿಗೆ ಬುದ್ಧಿ ಕಲಿಸಲು ನಿರ್ಧರಿಸಿದ ಮಕ್ಕಳು ಮನೆಯಲ್ಲಿ ಎರಡು ಜೊತೆ ಬಟ್ಟೆ ತೆಗೆದುಕೊಂಡು ಬಸ್ ಮೂಲಕ ಶುಕ್ರವಾರ ರಾತ್ರಿ‌ ಧರ್ಮಸ್ಥಳದ ಬಸ್ ಹತ್ತಿದ್ದಾರೆ.

ಅಪ್ಪನಿಗೆ ಚಾಕ್ಲಟ್ ಕೂಡಿಸೋಕೆ ಹೇಳಿದ್ವಿ. ಅವರು ಕೊಡಿಸಲಿಲ್ಲ, ಜೊತೆಗೆ ನಮ್ಮ ಮೇಲೆ ಕೂಗಾಡಿದ್ರು. ಉಚಿತ ಬಸ್ ಹತ್ತಿದೇವು, ಹೇಗೂ ಟಿಕೆಟ್‌ಗೆ ಹಣ ಕೊಡಬೇಕಿಲ್ಲ ಅಲ್ವಾ ಧರ್ಮಸ್ಥಳಕ್ಕೆ ಬಂದು ಇಳಿದಿದ್ದೇವೆ ಎಂದು ಮಕ್ಕಳು ಹೇಳಿದ್ದಾರೆ.

RELATED TOPICS:
English summary :Angered by his father scolding, the sister-in-law took the free bus and went to Dharmasthala!

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...