Thu,May09,2024
ಕನ್ನಡ / English

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ, ಮೂವರ ದುರ್ಮರಣ | JANATA NEWS

20 Jun 2023
1707

ಮಂಡ್ಯ : ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಮದ್ದೂರು ಬಳಿಯ ಕಿಟ್ಟಿ ಡಾಬಾ ಬಳಿ ಟಾಟಾ ಹೆಕ್ಸಾ ಹಾಗೂ ಸ್ವಿಫ್ಟ್ ಡಿಜೈರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

ಮೃತರನ್ನು ಉತ್ತರ ಪ್ರದೇಶದ 50 ವರ್ಷದ ನೀರಜ್ ಕುಮಾರ್ ಅವರ ಪತ್ನಿ 47 ವರ್ಷದ ಸೆಲ್ವಿ ಮತ್ತು ಮಂಡ್ಯದ ಕಾರು ಚಾಲಕ 35 ವರ್ಷದ ನಿರಂಜನ್ ಎಂದು ತಿಳಿದುಬಂದಿದೆ.

ಮೃತರನ್ನು ಉತ್ತರಪ್ರದೇಶ ಮೂಲದ ನೀರಜ್​ ಕುಮಾರ್​(50), ಅವರ ಪತ್ನಿ ಸೆಲ್ವಿ(47), ಮಂಡ್ಯ ಮೂಲದ ಕಾರು ಚಾಲಕ ನಿರಂಜನ್​(35) ಎಂದು ಗುರುತಿಸಲಾಗಿದೆ. ಟಾಟಾ ಹೆಕ್ಸಾ​ ಕಾರಿನಲ್ಲಿದ್ದ ಪತಿ-ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನು ಮಂಡ್ಯದ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೀರಜ್​ ಕುಮಾರ್​ ಅವರ ಪತ್ನಿ ಸೆಲ್ವಿ ಜೊತೆ ಬಾಡಿಗೆ ಕಾರು ಮಾಡಿಕೊಂಡು ಮೈಸೂರಿಗೆ ತೆರಳುತ್ತಿದ್ದರು. ಎದುರು ಬದಿಯಲ್ಲಿ ಬೆಂಗಳೂರು ಕಡೆ ಬರುತ್ತಿದ್ದ ಟಾಟಾ ಹೆಕ್ಸಾ​ ಕಾರು ಮೊದಲು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ನಂತರ ಎದುರು ಬದಿಯಲ್ಲಿ ಬರುತ್ತಿದ್ದ ಸ್ವಿಫ್ಟ್​ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ಧಾರೆ.

ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

RELATED TOPICS:
English summary :Terrible accident on Bengaluru-Mysore Dashpath highway, three dead

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...