Sat,Jun20,2026
ಕನ್ನಡ / English

ಪತ್ನಿಯ ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಗಂಡ, ಮೊಬೈಲ್‌ನಲ್ಲಿ ಭೀಕರ ದೃಶ್ಯ ಸೆರೆ | JANATA NEWS

25 Jun 2023

ಕೋಲಾರ : ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕತ್ತು ಸೀಳಿ ರಕ್ತ ಕುಡಿದ ಭೀಭತ್ಸ ಘಟನೆ ಕೋಲಾರದಲ್ಲಿ ನಡೆದಿದೆ.

ಬಟ್ಲಹಳ್ಳಿ ನಿವಾಸಿ ವಿಜಯ್ ಕೊಲೆ ಆರೋಪಿಯಾಗಿದ್ದು, ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್ ಹಲ್ಲೆಗೊಳಗಾಗಿರುವ ವ್ಯಕ್ತಿಯಾಗಿದ್ದಾನೆ.

ವಿಜಯ್ ಮತ್ತು ಮಾರೇಶ್ ಸ್ನೇಹಿತರಾಗಿದ್ದು ಬಟ್ಟೆ ವ್ಯಾಪಾರ ಮಾಡುತಿದ್ದರು. ನಾಲ್ಕು ದಿನಗಳ ಹಿಂದೆ ಈ ಕೃತ್ಯ ನಡೆದಿದ್ದು, ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್​ ಹಲ್ಲೆಗೊಳಗಾದ ವ್ಯಕ್ತಿ.

ವಿಜಯ್ ಪತ್ನಿ ಮಾಲಾ ಜೊತೆ ಮಾರೇಶ್​ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ವಿಜಯ್ ಮಾರೇಶ್​​​ನನ್ನು ​​ಸಿದ್ದೇಪಲ್ಲಿ ಕ್ರಾಸ್ ಬಳಿ ಕರೆಸಿಕೊಂಡು ಚಾಕುವಿನಿಂದ ಕತ್ತು ಸೀಳಿ ರಕ್ತ ಕುಡಿದಿದ್ದಾನೆ. ಈ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

ಆರೋಪಿ ವಿಜಯ್ ಮಾರೇಶ್​​​ನನ್ನು ​​ಸಿದ್ದೇಪಲ್ಲಿ ಕ್ರಾಸ್ ಬಳಿ ಕರೆಸಿಕೊಂಡು ಚಾಕುವಿನಿಂದ ಕತ್ತು ಸೀಳಿ ರಕ್ತ ಕುಡಿದಿರುವ ವಿಡಿಯೋ ಕೂಡ ಚಿತ್ರಿತವಾಗಿದ್ದು, ಸದ್ಯ ಆರೋಪಿ ವಿಜಯ್​ನನ್ನು ಕೆಂಚಾರ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

RELATED TOPICS:
English summary :The husband, who slit the throat of his wife lover and drank blood, captured the horrific scene on his mobile phone

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...