Mon,May20,2024
ಕನ್ನಡ / English

ಡಿಕೆ ಸುರೇಶ್ ಕನಕಪುರದ ಗಂಡು, ಅವರು ರಾಜಕೀಯ ನಿವೃತ್ತಿ ತಗೋಬಾರದು | JANATA NEWS

26 Jun 2023
1327

ಬೆಂಗಳೂರು : ಕನಕಪುರದ ಗಂಡು ಸಂಸದ ಡಿ.ಕೆ. ಸುರೇಶ್‌ ಅವರು ರಾಜಕೀಯ ನಿವೃತ್ತಿ ತಗೋಬಾರದು. ರಾಜಕೀಯದಲ್ಲಿ ಯಾವುದಕ್ಕೂ ಹೆದರಿ‌ ಕೂರದೇ, ಇಂಥವನ್ನೆಲ್ಲ ಎದುರಿಸಬೇಕು. ಅವರು ರಾಜಕೀಯಲ್ಲಿ ಎಲ್ಲವನ್ನೂ ತಿಳಿದವರಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶೀ ಸಿ.ಟಿ. ರವಿ ಹೇಳಿದ್ದಾರೆ.

ರಾಜಕೀಯ ನಿವೃತ್ತಿ ಬಗ್ಗೆ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ನೀಡಿರೋ ಹೇಳಿಕೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ಡಿಕೆ ಸುರೇಶ್ ರಾಜಕೀಯ ನಿವೃತ್ತಿ ತಗೋಬಾರದು. ಇಂಥವನ್ನೆಲ್ಲ ಅವರು ಎದುರಿಸಬೇಕು. ಡಿಕೆ ಸುರೇಶ್ ಕನಕಪುರದ ಗಂಡು ಯಾವುದಕ್ಕೂ ಹೆದರಿ‌ ಕೂರಬಾರದು. ಡಿಕೆ ಸುರೇಶ್ ಯಾಕೆ ನಿವೃತ್ತಿ ತಗೊತಾರೆ..? ಅವರು ಕನಕಪುರದ ಗಂಡು. ರಾಜಕೀಯ ಎಲ್ಲವನ್ನೂ ತಿಳಿದವರು.

ಕೆಲವರು 5 ವರ್ಷ ಸಿದ್ದರಾಮಯ್ಯ ಸಿಎಂ ಅಂತಿದ್ದಾರೆ. ಇನ್ನೂ ಸ್ವಲ್ಪ ದಿನಗಳಲ್ಲೇ ಆಡಳಿತ ಪಕ್ಷದಲ್ಲೇ, ವಿರೋಧ ಪಕ್ಷವಾಗುತ್ತಾರೆ. ಈ ಹಿಂದೆ ಜೆಡಿಎಸ್ ನಲ್ಲಿ ಸಿದ್ದರಾಮಯ್ಯ ಡಿಸಿಎಂ ಆಗಿ ರೆಬೆಲ್ ಆಗಿರಲಿಲ್ಲವಾ..? ಹಾಗೇ ಕಾಂಗ್ರೆಸ್ ನಲ್ಲೇ ಕೆಲವರು ರೆಬೆಲ್ ಆಗ್ತಾರೆ. ಪರೋಕ್ಷವಾಗಿ ಶಿವಕುಮಾರ್ ಸಿಎಂ ಸ್ಥಾನ ಸಿಗದೇ ರೆಬೆಲ್ ಆಗಿ ಆಡಳಿತ ಪಕ್ಷದಿಂದ ಹೊರ ಬಂದು ವಿಪಕ್ಷವಾಗ್ತಾರೆ ಎಂದು ಸಿಟಿ ರವಿ ಹೇಳಿದ್ದಾರೆ.

ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಟಿ ರವಿ, ಕಾಂಗ್ರೆಸ್‌ನವರ ನೈತಿಕ ಪ್ರಜ್ಞೆ ಎಚ್ಚರಿಸಲು ನಾವು ಪ್ರತಿಭಟನೆ ಮಾಡ್ತಿದೀವಿ. ನಮಗೆ ನೈತಿಕ ಪ್ರಜ್ಞೆ ಇಲ್ಲ ಬಿಡಿ, ನಿಮಗಿದೆಯಲ್ವಾ? ಅದನ್ನು ಎಚ್ಚರಿಸಲು ನಾವು ಪ್ರತಿಭಟನೆ ಮಾಡ್ತಿದೀವಿ ಅಂತ ತಿರುಗೇಟು ಕೊಟ್ಟಿದ್ದಾರೆ.

RELATED TOPICS:
English summary :DK Suresh is a boy from Kanakapur, he should not retire from politics

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...