Sun,Oct26,2025
ಕನ್ನಡ / English

ಪುತ್ರ, ಪತ್ನಿಯನ್ನು ನದಿಗೆ ತಳ್ಳಿದ ಪತಿ: ತಾನೂ ಆತ್ಮಹತ್ಯೆಗೆ ಶರಣಾದ ಉದ್ಯಮಿ | JANATA NEWS

29 Jun 2023

ಕಾರವಾರ : ಪುತ್ರ ಮತ್ತು ಪತ್ನಿಯನ್ನು ನದಿಗೆ ತಳ್ಳಿ ಉದ್ಯಮಿ ಆತ್ಮಹತ್ಯೆ ಗೆ ಶರಣಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶ್ಯಾಮ ಪಾಟೀಲ (40), ಜ್ಯೋತಿ ಪಾಟೀಲ್ (37) ಧಕ್ಷ್ ಪಾಟೀಲ್ (12) ಮೃತ ದುರ್ದೈವಿಗಳಾಗಿದ್ದಾರೆ. ಗೋವಾದ ಕುಕ್ಕಳ್ಳಿಯಲ್ಲಿ ವಾಸವಿದ್ದರು.

ಗೋವಾದಲ್ಲಿ ಕಾರ್ಮಿಕರ ಪೂರೈಕೆ ಉದ್ಯಮ ನಡೆಸುತ್ತಿದ್ದ ಶ್ಯಾಮ್, ಮೃತ ಪತ್ನಿ ಮತ್ತು ಮಗನ ಮೃತ‌ದೇಹ ಕಾರವಾರದ ದೇವಬಾಗ ಸಮುದ್ರ ಕಡಲತೀರದಲ್ಲಿ ಪತ್ತೆಯಾಗಿದ್ದು, ಪತಿ ಶ್ಯಾಮ್ ಗೋವಾದ ಕುಕ್ಕಳ್ಳಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕಾರವಾರ ಕಾಳಿ ನದಿ ಬ್ರಿಜ್​ನಿಂದ ಪತ್ನಿ, ಮಗನನ್ನು ದೂಡಿದ್ದಾರೆ ಎನ್ನಲಾಗುತ್ತಿದ್ದು, ಸಾಲಬಾಧೆಯಿಂದ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Husband who pushed his wife and son into the river: Businessman who committed suicide

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...