Sun,Mar22,2026
ಕನ್ನಡ / English

ಪದವಿ ಮುಗಿಸಿದ್ದರೂ ಉದ್ಯೋಗವಿಲ್ಲ, ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ನೇಣಿಗೆ ಶರಣಾದ ಯುವಕ ! | JANATA NEWS

29 Jun 2023

ಯಲ್ಲಾಪುರ : ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತೇಲಂಗಾರ ಸಮೀಪದ ಕಿರಗಾರಿಮನೆ ಬಳಿ ನಡೆದಿದೆ ನಡೆದಿದೆ.

ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ತೇಲಂಗಾರ ನಿವಾಸಿ ಕಿರಗಾರಿಮನೆಯ ನಾಗರಾಜ ಗಣಪತಿ ಗಾಂವ್ಕರ್ ಎಂದು ಗುರುತಿಸಲಾಗಿದೆ.

ಇತ ಕೆಲವು ವರ್ಷಗಳ ಹಿಂದೆ ಪದವಿ ಮುಗಿಸಿದ್ದರೂ, ಓದಿಗೆ ತಕ್ಕ ಹಾಗೆ ಕೆಲಸ ಸಿಕ್ಕಿಲ್ಲ. ಇದರಿಂದ ಮದುವೆಯಾಗಲು ಹೆಣ್ಣು ಕೂಡ ಸಿಗುತ್ತಿರಲಿಲ್ಲವಂತೆ. ಇದೇ ಕಾರಣಕ್ಕೆ ಮನನೊಂದಿದ್ದ ಯುವಕ, ಖಿನ್ನತೆಗೆ ಒಳಗಾಗಿ ಇದೀಗ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Even after graduation, there is no job, the young man surrendered to hanging himself without finding a girl to marry!

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ

ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ

ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ

ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ

ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ

ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್

ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ

ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ

 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ

ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ

ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್

ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...