Wed,Sep27,2023
ಕನ್ನಡ / English

ಸಾರಿಗೆ ಇಲಾಖೆ ಚಾಲಕ ಆತ್ಮಹತ್ಯೆ, ಕುಮಾರಸ್ವಾಮಿ ಆರೋಪದಲ್ಲಿ ಹುರುಳಿಲ್ಲ: ಸಿದ್ದರಾಮಯ್ಯ | JANATA NEWS

06 Jul 2023
474

ಬೆಂಗಳೂರು : ಸಾರಿಗೆ ಇಲಾಖೆ ಚಾಲಕರು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಸಚಿವ ಚೆಲುವರಾಯಸ್ವಾಮಿ ಕಾರಣ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಾಜಿ ಉಪ ಪ್ರಧಾನಿ ಡಾ ಬಾಬು ಜಗಜೀವನ್ ರಾಂ ಅವರ 37ನೇ ಪುಣ್ಯಸ್ಮರಣೆಯ ಪ್ರಯುಕ್ತ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿ ಆತ್ಮಹತ್ಯೆ ಯತ್ನಕ್ಕೆ ಮುಂದಾದ ಚಾಲಕರು ತಮ್ಮ ಪತ್ರನಲ್ಲಿ ಸಚಿವ ಚಲುವರಾಯಸ್ವಾಮಿಯವರ ಹೆಸರು ಬರೆದಿದ್ದು, ಮೃತ ಚಾಲಕರು ಡೆತ್ ನೋಟಿನಲ್ಲಿ ಸಚಿವ ಚೆಲುವರಾಯಸ್ವಾಮಿಯವರ ಹೆಸರು ಬರೆದಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಚಿವರ ರಾಜೀನಾಮೆ ಕೊಡಬೇಕು ಎಂದಿರುವ ಬಗ್ಗೆ ಮಾತನಾಡಿ, ಕುಮಾರಸ್ವಾಮಿ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದಿದ್ದಾರೆ.

ಮೃತ ಚಾಲಕರು ಡೆತ್ ನೋಟಿನಲ್ಲಿ ಸಚಿವ ಚೆಲುವರಾಯಸ್ವಾಮಿಯವರ ಹೆಸರು ಬರೆದಿದ್ದು, ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವರ ರಾಜೀನಾಮೆ ಕೊಡಬೇಕು ಎಂದಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ವಿಚಾರ ಮಾಡುತ್ತೇನೆ. ಅವರ ಪತ್ನಿ ಪಂಚಾಯತಿ ಸದಸ್ಯರು, ಅಧ್ಯಕ್ಷರಾಗುವ ಪ್ರಯತ್ನ ಮಾಡುತ್ತಿದ್ದಾರೆ. ಇಲಾಖೆ ವರ್ಗಾವಣೆ ಮಾಡಿದ್ದು, ವರ್ಗಾವಣೆ ಮಾಡಿದ ಕಾರಣಕ್ಕೆ ವಿಷ ಕುಡಿದಿದ್ದಾರೆ ಎಂದರು.

ಹೆಚ್.ಡಿ.ಕುಮಾರಸ್ವಾಮಿ ಅವರು ವರ್ಗಾವಣೆಗಳ ಬಗ್ಗೆ ಹತಾಶರಾಗಿದ್ದಾರೆ. ಸರ್ಕಾರ ವರ್ಗಾವಣೆ ಮಾಡಲೇಬೇಕು, ಮಾಡುತ್ತಿದೆ. ಅದಕ್ಕೆ ಧಂಧೆ ನಡೆದಿದೆ, ಲಂಚ ಪಡೆದಿದ್ದಾರೆ ಎನ್ನುವುದು ಸುಳ್ಳು ಆರೋಪ. ಅವರ ಕಾಲದಲ್ಲಿಯೂ ವರ್ಗಾವಣೆ ಆಗಿದ್ದವು. ಅವರು ದುಡ್ಡು ಪಡೆದಿದ್ದರೆ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಊಹೆ ಮೇಲೆ ಹೇಳಲಾಗುವುದಿಲ್ಲ. ಹೊಸ ಸರ್ಕಾರ ಬಂದಿದೆ. ವರ್ಗಾವಣೆಯನ್ನು ಆಡಳಿದ ಹಿತದೃಷ್ಟಿಯಿಂದ ಮಾಡಬೇಕು. ಮಾರ್ಚ್, ಏಪ್ರಿಲ್ ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ವರ್ಗಾವಣೆ ಆಗಿರಲಿಲ್ಲ. ಈಗ ಸಾಮಾನ್ಯ ವರ್ಗಾವಣೆಗಳಾಗುತ್ತಿವೆ ಎಂದರು.

ಕುಮಾರಸ್ವಾಮಿ ಅವರು ಆಡಿಯೋ ಬಿಡುಗಡೆ ಮಾಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಕುಮಾರಸ್ವಾಮಿ ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ಮಾಡಿರುವ ಯಾವ ಆರೋಪಗಳನ್ನು ತಾರ್ತಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರೆ? ಎಂದು ಪ್ರಶ್ನಿಸಿದರು.

RELATED TOPICS:
English summary :Transport department driver suicide, Kumaraswamy not guilty of allegation: Siddaramaiah ​

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...