Thu,May09,2024
ಕನ್ನಡ / English

ಉತ್ತರಕನ್ನಡದಲ್ಲಿ ನಡೆದುಕೊಂಡು ಹೋಗ್ತಿದ್ದ ಇಬ್ಬರು ನೀರುಪಾಲು | JANATA NEWS

07 Jul 2023
1959

ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಇಬ್ಬರು ಕಾಲು ಜಾರಿ ಬಿದ್ದು ಸಾವು ಕಂಡ ಘಟನೆ ಕುಮಟಾ ತಾಲೂಕಿನ ಬರ್ಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಟ್ಕುಳಿ ಗ್ರಾಮದಲ್ಲಿ ನಡೆದಿದೆ.

ಸತೀಶ ಪಾಂಡುರಂಗ ನಾಯ್ಕ(40), ಉಲ್ಲಾಸ ಗಾವಡಿ(50) ಮೃತ ರ್ದುದೈವಿಗಳು. ಭಾರಿ ಮಳೆಯಿಂದಾಗಿ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತವಾಗಿದ್ದು, ಈ ವೇಳೆ ಮಳೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ನೀರಿನ ರಭಸಕ್ಕೆ ಇಬ್ಬರೂ ಕಾಲು ಜಾರಿ ಬಿದ್ದು ಈ ದುರ್ಘಟನೆ ನಡೆದಿದ್ದು, ಕೆಲವು ಗಂಟೆ ಬಳಿಕ ಇಬ್ಬರ ಶವಗಳು ಪತ್ತೆಯಾಗಿದೆ.

ಘಟನೆ ಸಂಬಂಧ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Two Neerupalu who were walking in Uttara Kannada

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...