Sat,Jun20,2026
ಕನ್ನಡ / English

ಹೆಚ್‌ಡಿಕೆ ಪೆನ್‌ಡ್ರೈವ್ ಸತ್ಯಾಸತ್ಯತೆ ತನಿಖೆ ಮಾಡ್ತೇವೆ: ಸಚಿವ ಎಂ ಬಿ ಪಾಟೀಲ್ | JANATA NEWS

09 Jul 2023

ವಿಜಯಪುರ : ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ಪೆನ್​ಡ್ರೈವ್ ಬಿಡುಗಡೆ ಮಾಡಿದರೆ ಅದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು.

ಪೆನ್ ಡ್ರೈವ್‌ನಲ್ಲಿರುವ ಸತ್ಯಾಸತ್ಯತೆ ತಿಳಿದು ಕೊಳ್ಳಬೇಕಾಗುತ್ತೆ, ವೈಸ್ ಡಿಟೆಕ್ಷನ್ ಸರಿಯಾಗಿದೆಯಾ ಎನ್ನೊದನ್ನ ಕೇಳ್ಬೇಕಾಗುತ್ತೆ ಈಗೆಲ್ಲ ಮಿಮಿಕ್ರಿ ಬೇರೆ ಮಾಡ್ತಾರೆ. ಯಾವ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಲ್ಲದರ ಬಗ್ಗೆಯೂ ತನಿಖೆಯಾಗಬೇಕಾಗುತ್ತದೆ. ಯಾರು ಮಾತನಾಡಿದ್ದಾರೆ, ಯಾವ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಲ್ಲವು ಕೂಡ ತನಿಖೆಯಾಗ ಬೇಕಾಗುತ್ತೆ ಎಂದರು. ಕುಮಾರಸ್ವಾಮಿ ಅವರು ಪೆನ್​ಡ್ರೈವ್​​​ ಬಿಡುಗಡೆ ಮಾಡಿದಾಗ ಅದಕ್ಕೆ ಉತ್ತರ ಕೊಡುತ್ತೇವೆ ಎಂದರು.

ಮಠಮಾನ್ಯಗಳ ಅನುದಾನ ಕಡಿತ ಮಾಡಿದ್ದಾರೆ ಎಂಬ ಮಾಜಿ ಸಚಿವ ಸಿಸಿ ಪಾಟೀಲ್ ಆರೋಪದ ಬಗ್ಗೆ ಮಾತನಾಡಿದ ಎಂಬಿ ಪಾಟೀಲ್, ಮುಂದಿನ ವರ್ಷ ಎಲ್ಲ ಮಠ ಮಾನ್ಯಗಳಿಗೆ ಅನುದಾನ ಕೊಡುತ್ತೇವೆ. ಮಠ ಮಾನ್ಯಗಳ ಬಗ್ಗೆ ಅಪಾರ ಗೌರವ ಇದೆ. ಸಿ.ಸಿ.ಪಾಟೀಲ್ ಮಠ ಇದ್ದರೂ ಹೇಳಲಿ, ಅವರಿಗೂ ಹಣ ಕೊಡುತ್ತೇವೆ. ನಾವು ಭೇದ ಭಾವ ಮಾಡಲ್ಲ. ಹಿಂದೂ ಮಠಗಳು, ಕ್ರಿಶ್ಚಿಯನ್ ಚರ್ಚಗಳಿಗೆ, ಮುಸ್ಲಿಂ ಮಸೀದಿ, ಜೈನರ ಬಸದಿ, ಬೌದ್ಧ ವಿಹಾರಗಳನ್ನ ಸಮಾನವಾಗಿ ಕಾಣುತ್ತೇವೆ. ಎಲ್ಲರಿಗೂ ಅನುದಾನ‌ ಕೊಡುತ್ತೇವೆ ಎಂದರು.

RELATED TOPICS:
English summary :HDK pen drive genuineness probe: Minister MB Patil

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...