Thu,Dec11,2025
ಕನ್ನಡ / English

5ನೇ ಕ್ಲಾಸ್ ಓದಿ ಡಾಕ್ಟರ್ ಎಂದು ಹೇಳಿ, 12 ಮದ್ವೆ, 6 ಮಕ್ಕಳು! | JANATA NEWS

13 Jul 2023

ಮೈಸೂರು : ವಿಧವೆಯರು, ಡಿವೋರ್ಸ್‌ ಪಡೆದ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಬರೋಬರಿ 12 ಮದುವೆಯಾಗಿ 13 ನೇ ಮದುವೆಗೆ ಸಿದ್ಧವಾಗಿದ್ದ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದ ಖತರ್‌ನಾಕ್ ವಂಚಕ.

ವಿಧವೆಯರು, ಅವಿವಾಹಿತ ಮಹಿಳೆಯರಿಗೆ ಆನ್​ಲೈನ್​ನಲ್ಲಿ ಗಾಳ ಹಾಕಿ ಬೆಣ್ಣೆಯಂತಹ ಮಾತುಗಳಿಂದ ಮರುಳು ಮಾಡಿ, ಮದುವೆಯಾಗಿ ಹಣ ಮತ್ತು ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ಖತರ್ನಾಕ್​ ಆಸಾಮಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.

ಮಹೇಶ್ (35) ಬಂಧಿತ ಆರೋಪಿ. ಈತ ಬೆಂಗಳೂರಿನ ಬನಶಂಕರಿ ಬಡಾವಣೆಯ ನಿವಾಸಿ. ಮಹೇಶ್ ಓದಿರೋದು ಬರೀ 5 ನೇ ಕ್ಲಾಸ್. ಆದರೆ ಮಹಿಳೆಯರಿಗೆ ವಂಚಿಸುವಾಗ ನಾನು ಡಾಕ್ಟರ್, ಎಂಜಿನಿಯರ್ ಎಂದು ಹೇಳಿಕೊಳ್ಳುತಿದ್ದ.

ಶೋಕಿ ಜೀವನ ನಡೆಸುತ್ತಿದ್ದ ಮಹೇಶ್​, ಆನ್​ಲೈನ್​ನಲ್ಲಿ ಸಿರಿವಂತ ಮಹಿಳೆಯರಿಗೆ ಗಾಳ ಹಾಕುತ್ತಿದ್ದ. ತನ್ನ ಮರಳು ಮಾತುಗಳಿಂದಲೇ ಪ್ರೀತಿಯ ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಬಳಿಕ ಮದುವೆಯಾಗುವ ನಾಟಕವಾಡಿ ವಂಚನೆ ಮಾಡುತ್ತಿದ್ದ. ಮದುವೆ ಆಗಲು ಡೈರೆಕ್ಟರ್ ಸ್ಪೆಷಲ್ ಸಿನಿಮಾ ಮಾದರಿಯನ್ನು ಅನುಸರಿಸುತ್ತಿದ್ದ.

ಮಹಿಳೆಯರನ್ನು ಮದ್ವೆಯಾಗುವಾಗ ತಲಾ 5 ಸಾವಿರ ಕೊಟ್ಟು ಬಾಡಿಗೆಗೆ ತಂದೆ-ತಾಯಿ, ಬಂಧು ಬಳಗವನ್ನು ಕರೆದುಕೊಂಡು ಹೋಗುತ್ತಿದ್ದ. ಒಂದೊಂದು ಮದುವೆಗೆ ಒಂದೊಂದು ಬಳಗ ಫಿಕ್ಸ್ ಮಾಡುತ್ತಿದ್ದ. ಒಟ್ಟು 12 ಮದುವೆ ಆಗಿದ್ದಾನೆ. ಈ ಪೈಕಿ 6 ಮಹಿಳೆಯರಿಗೆ ಮಕ್ಕಳನ್ನು ನೀಡಿದ್ದಾನೆ.

ಸುಲಭವಾಗಿ ಹಣ ಗಳಿಸಬಹುದು ಎನ್ನುವ ಕಾರಣಕ್ಕೆ ಮದುವೆಯನ್ನು ಛಾಳಿ ಮಾಡಿಕೊಂಡ ಇವನು ವರ್ಷಕ್ಕೆ ಸರಾಸರಿ 20 ಲಕ್ಷ ರೂ. ಹಣ ಸಂಪಾದಿಸಿದ್ದ. ಹೀಗೆ ಸಂಪಾದಿಸಿದ ಹಣದಲ್ಲಿ ಶೋಕಿ ಮಾಡುತ್ತಿದ್ದ.

RELATED TOPICS:
English summary :Read 5th class and say doctor, 12 medicine, 6 children!

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ನ್ಯೂಸ್ MORE NEWS...