Mon,May20,2024
ಕನ್ನಡ / English

ವಿಧ್ವಂಸಕ ಕೃತ್ಯಕ್ಕೆ ಸಂಚು: ಐವರು ಶಂಕಿತ ಉಗ್ರರು ಅರೆಸ್ಟ್‌ | JANATA NEWS

19 Jul 2023
1499

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಭಯೋತ್ಪಾದಕರನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ.

ಸುಹೇಲ್ , ಉಮರ್, ತಬ್ರೇಜ್ , ಮುದಾಸಿರ್ , ಫೈಜಲ್ ರಬ್ಬಾನಿಯನ್ನು ಬಂಧಿಸಲಾಗಿದ್ದು, ಈ ತಂಡದ ನಾಯಕ ಜುನೈದ್ ನಾಪತ್ತೆಯಾಗಿದ್ದಾನೆ.

ಇವರು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಐವರು ಶಂಕಿತ ಉಗ್ರರ ಬಳಿಯ ಮೊಬೈಲ್, ಅವರ ಬಳಿ ಸಿಕ್ಕಿರೋ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಸದ್ಯ ಅವ್ರ ಮೊಬೈಲ್‌ಗಳನ್ನು ಪರಿಶೀಲನೆ ಮಾಡಲಾಗ್ತಿದೆ ಎಂದು ತಿಳಿದುಬಂದಿದೆ.

2017ರ ಅಕ್ಟೋಬರ್​ನಲ್ಲಿ ಬೆಂಗಳೂರಿನ ಆರ್​.ಟಿ.ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಓರ್ವನ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಹಲವು ಆರೋಪಿಗಳು, ಪರಪ್ಪನ ಅಗ್ರಹಾರ ಜೈಲಿನಿಂದ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದ್ದು, ಈ ಬಗ್ಗೆ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

RELATED TOPICS:
English summary :Conspiracy to sabotage: Five suspected terrorists arrested

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...