Thu,Nov30,2023
ಕನ್ನಡ / English

ಚಾಕಲೇಟ್ ರೂಪದಲ್ಲಿ ಡ್ರಗ್ಸ್ ಮಾರಾಟ, ಇಬ್ಬರ ಬಂಧನ | JANATA NEWS

21 Jul 2023
1101

ಮಂಗಳೂರು : ಮಂಗಳೂರಿನಲ್ಲಿ ಮಾದಕ ದ್ರವ್ಯ ಮಿಶ್ರಿತ ಚಾಕಲೇಟ್ ಮಾರಾಟ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಂಗಳೂರು ನಗರ ಪೊಲೀಸರು ಕಾರ್ಯಾಚರಣೆ ನಡೆಸಿ, ಬರೋಬ್ಬರಿ 100 ಕೆಜಿ ಡ್ರಗ್ಸ್ ಲೇಪಿತ ಚಾಕೊಲೇಟ್ ವಶಪಡಿಸಿಕೊಂಡಿದ್ದಾರೆ.

ಕಾರ್ ಸ್ಟ್ರೀಟ್‌ನಲ್ಲಿರುವ ಮನೋಹರ್ ಶೇಟ್ ಮಾಲೀಕತ್ವದ ಅಂಗಡಿ ಮತ್ತು ಫಳ್ನೀರ್‌ನಲ್ಲಿರುವ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ ನಡೆಸುತ್ತಿದ್ದ ಅಂಗಡಿಗಳಿಂದ ಬ್ಯಾಂಗ್ ಚಾಕೊಲೇಟ್ ಎಂದು ಲೇಬಲ್ ಮಾಡಿದ 100 ಕೆಜಿ ಮಾದಕ ವಸ್ತು ಮಿಶ್ರಿತ ಚಾಕೊಲೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ನರ್(45), ಹಾಗೂ ಮಂಗಳೂರಿನ ಮನೋಹರ್ ಶೇಟ್(49) ರನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಾದ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ನರ್ ತನ್ನ ಗೂಡಂಗಡಿಯಲ್ಲಿ 5,500 ಮೌಲ್ಯದ "ಮಹಾಶಕ್ತಿ ಮುನಕ್ಕಾ”, “ಬಮ್ ಬಮ್ ಮುನಕ್ಕಾ ವಟಿ” “ಪಾವರ್ ಮುನಕ್ಕಾ ವಟಿ” ಹಾಗೂ “ಆನಂದ ಚೂರ್ಣ ಎಂದು ನಮೂದು ಇರುವ ಚಾಕೊಲೇಟ್​ಗಳಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ.

ಕಾರ್ ಸ್ಟ್ರೀಟ್ ಬಳಿ ಉತ್ತರ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿ, ಬಾಂಗ್ ಮಿಶ್ರಿತ ಚಾಕೋಲೇಟ್​ನ್ನು ಮಾರಾಟ ಮಾಡುತ್ತಿದ್ದ ಆರೋಪಿ ಮನೋಹರ್ ಶೇಟ್ ಸಹಿತ, ಮೂರು ಪ್ಲಾಸ್ಟಿಕ್ ಗೋಣಿ ಚೀಲಗಳಲ್ಲಿ ಇಟ್ಟಿದ್ದ ಸುಮಾರು 48,000 ಮೌಲ್ಯದ ಚಾಕೋಲೇಟ್​ನ್ನ ವಶಕ್ಕೆ ಪಡೆದು, ಚಾಕೊಲೇಟ್​ಗಳನ್ನು ಲ್ಯಾಬ್​ಗೆ ಕಳುಹಿಸಿದ್ದಾರೆ.

RELATED TOPICS:
English summary :Selling drugs in the form of chocolate, two arrested

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು

ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ

ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು

ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು

ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ

 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್

ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ

ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...