Wed,Sep27,2023
ಕನ್ನಡ / English

ಪಿಎಸ್‍ಐ ಹಗರಣ ನ್ಯಾಯಾಂಗ ತನಿಖೆಗೆ: ಕಾಂಗ್ರೆಸ್ ನಿಂದ ದ್ವೇಷದ ರಾಜಕಾರಣ | JANATA NEWS

22 Jul 2023
666

ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಿಎಸ್ಐ ನೇಮಕಾತಿ ಹಗರಣವನ್ನು ಸದ್ಯ ಕಾಂಗ್ರೆಸ್ ಸರ್ಕಾರವು ನ್ಯಾಯಾಂಗ ತನಿಖೆಗೆ ನೀಡಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬೊಮ್ಮಾಯಿ ಇದು ದ್ವೇಷದ ರಾಜಕಾರಣ ಎಂದು ಕಿಡಿಕಾರಿದ್ದಾರೆ.

ಸರ್ಕಾರದ ಆಲೋಚನೆ ಏನೆಂದು ನನಗೆ ತಿಳಿದಿಲ್ಲ. ಪಿಎಸ್ಐ ಹಗರಣದ ತನಿಖೆಯನ್ನು ಅಂದೇ ಸಿಐಡಿಗೆ ಆದೇಶಿಸಲಾಗಿದೆ. ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಮತ್ತೊಮ್ಮೆ ಅವರು ನ್ಯಾಯಾಂಗ ಆಯೋಗಕ್ಕೆ ಹೋಗುತ್ತಿದ್ದಾರೆ.

ಪಿಎಸ್‍ಐ ಹಗರಣ ನಾವೇ ಹೊರಗೆ ತಂದು ಸಿಐಡಿ ತನಿಖೆಗೆ ಆದೇಶ ಮಾಡಿದ್ದೆವು. ಪ್ರಕರಣದಲ್ಲಿ ಎಡಿಜಿಪಿ ಹುದ್ದೆಯ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದ್ದೇವೆ. ಈ ಹಗರಣದಲ್ಲಿ ಕಾಂಗ್ರೆಸ್‍ನವರೂ ಇದ್ದಾರೆ. ಪ್ರಕರಣದ ತನಿಖೆ ನಡೆದು ಕೋರ್ಟ್‍ನಲ್ಲಿದೆ. ಈ ಸಂದರ್ಭ ಮತ್ತೆ ತನಿಖೆಗೆ ಆದೇಶ ಮಾಡಿರುವುದು ದ್ವೇಷ ರಾಜಕೀಯವನ್ನು ತೋರಿಸುತ್ತದೆ ಎಂದಿದ್ದಾರೆ.

ಅಧಿಕಾರಕ್ಕೆ ಬರುತ್ತಲೇ ದರ ಹೆಚ್ಚಳ ಇದೇ ವೇಳೆ ದರ ಹೆಚ್ಚಳ ಕುರಿತು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬೊಮ್ಮಾಯಿ, 'ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ವಿದ್ಯುತ್ ದರ ಹೆಚ್ಚಳ ಮಾಡಿದರು.

ಎಲ್ಲ ತರಕಾರಿಗಳ ದರ ಹೆಚ್ಚಳ ಆಗಿದೆ. ಈಗ ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಆಗಸ್ಟ್ 1ರ ನಂತರ ಸೈಟ್, ಕಾರು, ಹೊಸ ಮನೆ ಖರೀದಿ ದರವೂ ಹೆಚ್ಚಳವಾಗಲಿದೆ ಎಂದಿದ್ದಾರೆ

RELATED TOPICS:
English summary :PSI scam to judicial probe: Politics of hatred by Congress

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...