Sat,Jun20,2026
ಕನ್ನಡ / English

ಮಣಿಪಾಲದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರ ದಾಳಿ, ಮಹಿಳೆಯರ ರಕ್ಷಣೆ | JANATA NEWS

22 Jul 2023

ಮಂಗಳೂರು : ತಾಲೂಕಿನ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಭವಾನಿ ಎಂಬ ಹೆಸರಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿ, ಐವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ದಂಧೆ ನಡೆಸುತ್ತಿದ್ದ ಅಬ್ದುಲ್‌ ಸಲಾಮತ್‌, ಚಂದ್ರಹಾಸ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ರಕ್ಷಣೆ ಮಾಡಲ್ಪಟ್ಟ 3 ಜನ ಬೆಂಗಳೂರು ಮೂಲದವರಾಗಿದ್ದು, ಇನ್ನಿಬ್ಬರು ಮಹಾರಾಷ್ಟ್ರದ ನಾಸಿಕ್‌ ಹಾಗೂ ಮುಂಬೈ ವಾಸಿಗಳಾಗಿದ್ದಾರೆ.

ಈ ದಂಧೆಗೆ ಬಳಸಿದ 4 ಮೊಬೈಲ್‌ ಫೋನ್‌, 1 ಕಾರು , 2 ಮೋಟಾರ್‌ ಸೈಕಲ್‌ ಹಾಗೂ 10 ಸಾವಿರ ರೂಪಾಯಿಯನ್ನು ಜಪ್ತಿ ಮಾಡಲಾಗಿದ್ದು, ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Police raid house where prostitution was conducted in Manipal, rescue of women

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...