Fri,May10,2024
ಕನ್ನಡ / English

ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರು, ಚಾಲಕನ ಸಾವು | JANATA NEWS

27 Jul 2023
2694

ಮಂಡ್ಯ : ಮಂಡ್ಯ ತಾಲೂಕಿನ ಶಿವಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ತಿಬ್ಬನಹಳ್ಳಿ ವಿಶ್ವೇಶ್ವರಯ್ಯ ನಾಲೆಗೆ ಕಾರು ಬಿದ್ದು, ಚಾಲಕ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಮಂಡ್ಯದ ಶಿವಳ್ಳಿ ಗ್ರಾಮದ ಲೋಕೇಶ್ ಎಂಬಾತ ನಿನ್ನೆ ಮೈಸೂರಿಗೆ ಹೋಗಬೇಕು ಎಂದು ಸ್ನೇಹಿತ ಮೋಹನ್ ಬಳಿ ಕಾರು ತೆಗೆದುಕೊಂಡು ಹೋಗಿದ್ದ. ಇದೀಗ ಕಾರು ವಾಪಾಸ್ ಕೊಡಲು ಶಿವಳ್ಳಿಯಿಂದ ತಿಬ್ಬನಹಳ್ಳಿಗೆ ಹೋಗುವಾಗ ಈ ಘಟನೆ ನಡೆದಿದೆ.

ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ಕಾಲುವೆಗೆ ಕಾರು ಬಿದ್ದಿದೆ. ಕಾರು ಚಲಿಸುತ್ತಿದ್ದ ಚಾಲಕ ಲೋಕೇಶ್ ನಾಪತ್ತೆಯಾಗಿದ್ದಾರೆ. ಕಾಲುವೆಯಲ್ಲಿ ಹೆಚ್ಚು ನೀರು ಇರುವ ಕಾರಣ ಕಾರು ಮುಳುಗಿದೆ. ಇದೀಗ ಕಾರನ್ನು ಮೇಲಕ್ಕೆತ್ತಲಾಗಿದ್ದು, ನಾಪತ್ತೆಯಾಗಿರುವ ಲೋಕೇಶ್‌ಗಾಗಿ ತೀವ್ರ ಶೋಧ ಕಾರ್ಯ ಮುಂದುವರೆದಿದೆ. ಶಿವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೈಸೂರು ಸಾಮ್ರಾಜ್ಯದ ನಾಲ್ವಡಿ ಕೃಷ್ಣರಾಜ ಒಡೆಯಲು ನೀರಾವರಿ ಯೋಜನೆಗಾಗಿ ಕೃಷ್ಣರಾಜ ಸಾಗರ ಆಣೆಕಟ್ಟು ನಿರ್ಮಿಸಿ ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಿಗೆ ನೀರಾವರಿ ವ್ಯವಸ್ಥೆ ಮಾಡಿದ್ದಾರೆ. ಆದರೆ, ಮಹಾರಾಜರ ಕಾಲದಲ್ಲಿ ನಿರ್ಮಿಸಲಾದ ಕಾಲುವೆಗಳಿಗೆ ಸರ್ಕಾರ 75 ವರ್ಷಗಳಾದರೂ ಸೂಕ್ತ ತಡೆಗೋಡೆಗಳನ್ನು ನಿರ್ಮಿಸಿಲ್ಲ. ನಾಲೆಯ ಬದಿಯಲ್ಲಿ ರಸ್ತೆಗಳನ್ನು ನಿರ್ಮಿಸಿ ತಡೆಗೋಡೆ ನಿರ್ಮಿಸದೇ ಸರ್ಕಾರ ನಿರ್ಲಕ್ಷ್ಯ ಮಾಡಿದ್ದರಿಂದ ಆಗಿಂದಾಗ್ಗೆ ನಾಲೆಗೆ ಬಸ್‌, ಕಾರು ಹಾಗೂ ಇತರೆ ವಾಹನಗಳು ಉರುಳಿಬಿದ್ದು, ಸಾವಿನ ಘಟನೆಗಳು ವರದಿ ಆಗುತ್ತಿವೆ.

RELATED TOPICS:
English summary :The car lost control and fell into the canal, the driver died

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...