Sun,Jun21,2026
ಕನ್ನಡ / English

ಉಡುಪಿ ವೀಡಿಯೋ ಕೇಸ್‌: ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ಮಂಜೂರು | JANATA NEWS

28 Jul 2023

ಉಡುಪಿ : ಉಡುಪಿ ಕಾಲೇಜು ವಿಡಿಯೋ ಪ್ರಕರಣ ಸಂಬಂಧಿಸಿದಂತೆ ಆರೋಪಿಗಳಾಗಿರುವ ಮೂವರು ವಿದ್ಯಾರ್ಥಿನಿಯರಿಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್‌ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಆರೋಪಿ ಸ್ಥಾನದಲ್ಲಿರುವ ಮೂವರು ವಿದ್ಯಾರ್ಥಿನಿಯರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಉಡುಪಿ ಜಿಲ್ಲಾ ನ್ಯಾಯಾಲಯ ಇಂದು ವಿಚಾರಣೆ ನಡೆಸಿತ್ತು. ಮೂವರು ವಿದ್ಯಾರ್ಥಿನಿಯರಿಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್‌ ಕಾಲೇಜಿನ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ಮಾಡಿದ್ದಲ್ಲದೇ ಆ ವಿಡಿಯೋವನ್ನು ಮುಸ್ಲಿಂ ಯುವಕರಿಗೆ ಕಳುಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ವಿವಿಧ ಸೆಕ್ಷನ್‌ಗಳಡಿ ಕಾಲೇಜು ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 509, 204, 175, 34 ಆರೋಪದಡಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Udupi video case: Bail granted to three female students

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...