ಪತ್ನಿಯ ಗುಪ್ತಾಂಗದ ಮೇಲೆ ವಿಕೆಟ್ನಿಂದ ಹಲ್ಲೆ ಮಾಡಿದ ಪತಿ | JANATA NEWS

ಚಿತ್ರದುರ್ಗ : ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಆಘಾತಕಾರಿ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಡೆದಿದೆ.
ಪತಿ ಭಾಸ್ಕರ್ ಈ ಕೃತ್ಯವೆಸಗಿದ್ದು, ಪತ್ನಿಯ ಶೀಲ ಶಂಕಿಸಿ, ಪತ್ನಿಯ ಗುಪ್ತಾಂಗದ ಮೇಲೆ ವಿಕೆಟ್ನಿಂದ ಹಲ್ಲೆ ಮಾಡಿದ್ದಾನೆ. ಗಂಭೀರ ಸ್ಥಿತಿಯಲ್ಲಿರುವ ಪತ್ನಿಯನ್ನು ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಚಳ್ಳಕೆರೆಯ ಆರೋಗ್ಯ ಇಲಾಖೆಯಲ್ಲಿ ಫಾರ್ಮಸಿಸ್ಟ್ ಆಗಿರುವ ಭಾಸ್ಕರ್ ಹಾಗೂ ರೇಖಾ ಎಂಬ ದಂಪತಿ ಪಾವಗಡ ರಸ್ತೆಯ ಮನೆಯಲ್ಲಿ ವಾಸವಾಗಿದ್ದಾರೆ. ಭಾಸ್ಕರ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಆರೋಪಿ ಭಾಸ್ಕರ್ ಪೊಲೀಸರು ಬಂಧಿಸಿದ್ದು, ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
RELATED TOPICS:
English summary :Husband assaulted his wife with a wicket