Sat,Jun20,2026
ಕನ್ನಡ / English

ಗಾಂಜಾ ಚಾಕೊಲೇಟ್ ದಂಧೆ ಪ್ರಕರಣ: ಎಂಟು ಕಡೆ ದಾಳಿ, ಐವರ ಬಂಧನ | JANATA NEWS

03 Aug 2023

ರಾಯಚೂರು : ಆಯುರ್ವೇದ ಔಷಧಿ ಹೆಸರಿನಲ್ಲಿ ಗಾಂಜಾ ಚಾಕೊಲೇಟ್‌ ಮಾರುತ್ತಿದ್ದ ಐದು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ರಾಯಚೂರು ನಗರ, ಯರಮರಸ್, ಚಿಕ್ಕಸುಗೂರು, ಇಂಡಸ್ಟ್ರಿಯಲ್ ಏರಿಯಾ ಸೇರಿ ಎಂಟು ಕಡೆ ದಾಳಿ ನಡೆಸಿ, ನಾಲ್ಕು ಕಡೆಗಳಲ್ಲಿ ಇಬ್ಬರು ಕಿಂಗ್​ ಫಿನ್​ಗಳು ಸೇರಿ ಐದು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಿಹಾರ್ ಮೂಲದ ಸಂದೀಪ್ ಪಾಂಡೆ ಹಾಗೂ ರಾಯಚೂರು ನಗರದ ವಾಜಿದ್ ಬಂಧಿತ ಕಿಂಗ್​ ಫಿನ್​ಗಳಾದರೆ, ಅದನ್ನು ಡಿಸ್ಟ್ರಿಬ್ಯೂಟ್ ಮಾಡುತ್ತಿದ್ದ ರತನೇಶ್ ಮತ್ತು ಮಗ ಕುಂದನ್ಕುಮಾರ್ ಹಾಗೂ ಕೃಷ್ಣಾ ರೆಡ್ಡಿಯನ್ನ ಬಂಧಿಸಲಾಗಿದೆ.

ಎರಡು ಪ್ರಕರಣಗಳಿಂದ 7 ಕೆಜಿ ಮೌಲ್ಯದ 1,410 ಗಾಂಜಾ ಚಾಕೊಲೇಟ್‌ಗಳನ್ನ ಜಪ್ತಿ ಮಾಡಲಾಗಿದೆ. ಕಿರಾಣಿ ಅಂಗಡಿಗಳು, ಹೋಟೆಲ್‌ಗಳು ಹಾಗೂ ಪಾನ್ ಶಾಪ್‌ಗಳಲ್ಲಿ ದಂಧೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಸದರ್ ಬಜಾರ್ ಹಾಗೂ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ.

RELATED TOPICS:
English summary :Ganja chocolate smuggling case: Eight raids, five arrested

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...