Sat,Jun20,2026
ಕನ್ನಡ / English

ಮಾಜಿ ಸಚಿವ ಎಚ್​​ಡಿ ರೇವಣ್ಣ ಆಪ್ತನನ್ನು ನಡುರಸ್ತೆಯಲ್ಲಿ ಕೊಚ್ಚಿ ಹತ್ಯೆ | JANATA NEWS

09 Aug 2023

ಹಾಸನ : ಹಾಡುಹಗಲೇ ಉದ್ಯಮಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಹೊರವಲಯದ ನಾಗತವಳ್ಳಿ ಬಳಿ ನಡೆದಿದೆ.

ಕೃಷ್ಣೇಗೌಡ (53) ಕೊಲೆಯಾದ ಉದ್ಯಮಿಯಾಗಿದ್ದು, ಮಾಜಿ ಸಚಿವ ಎಚ್​​ ಡಿ ರೇವಣ್ಣ ಅವರಿಗೆ ಮೃತ ಕೃಷ್ಣೇಗೌಡ ಅವರು ಆಪ್ತರಾಗಿದ್ದರು ಎನ್ನಲಾಗಿದೆ.

ಉದ್ಯಮಿಯ ಸ್ವತಃ ಗ್ರಾನೈಟ್ ಫ್ಯಾಕ್ಟರಿಯ ಎದುರಲ್ಲೇ ಭೀಕರ ಕೊಲೆ ನಡೆದಿದ್ದು, ಮಾರಕಾಸ್ತ್ರಗಳಿಂದ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ. ಹಣಕಾಸಿನ ವ್ಯವಹಾರ ಹಾಗೂ ವೈಯುಕ್ತಿಕ ದ್ವೇಷದ ಹಿನ್ನಲೆಯಲ್ಲಿ ಕೃಷ್ಣೇಗೌಡರನ್ನು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Former minister HD Revanna Apta was hacked to death in the middle of the road

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...