Sat,Mar21,2026
ಕನ್ನಡ / English

ವಿದ್ಯುತ್ ಶಾಕ್​​ನಿಂದ ಒಂದೇ ಕುಟುಂಬದ ಮೂವರು ಸಾವು! | JANATA NEWS

12 Aug 2023

ಬೆಳಗಾವಿ : ವಿದ್ಯುತ್ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಶಾಹುನಗರದಲ್ಲಿ ನಡೆದಿದೆ.

ಈರಪ್ಪ ರಾಠೋಡ್, ಶಾಂತವ್ವ ರಾಠೋಡ್, 9 ವರ್ಷದ ಅನ್ನಪೂರ್ಣ ರಾಠೋಡ್ ಮೃತ ದುರ್ದೈವಿಗಳು. ಮೃತರು ಮೂತಃ ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾದವರಾಗಿದ್ದಾರೆ.

ಬೆಳಗಾವಿಯ ಶಾಹುನಗರ 7ನೇ ಕ್ರಾಸ್‌ನ ನಿರ್ಮಾಣ ಹಂತದಲ್ಲಿದ್ದ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ನೀರು ಕಾಯಿಸಲು ಕಾಯಿಲ್ ಹಾಕಿದ ವೇಳೆ ಮೊಮ್ಮಗಳಿಗೆ ವಿದ್ಯುತ್ ತಗುಲಿದ್ದು, ಮೊಮ್ಮಗಳನ್ನು ಕಾಪಾಡುವ ಸಲುವಾಗಿ ಅಜ್ಜ, ಅಜ್ಜಿ ಹೋಗಿದ್ದಾರೆ. ಈ ವೇಳೆ ಅವರಿಗೂ ವಿದ್ಯುತ್ ಸ್ಪರ್ಶವಾಗಿದ್ದು, ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಘಟನಾ ಸ್ಥಳಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಭೇಟಿ ನೀಡಿ, ಕುಟುಂಬಸ್ಥರಿಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಾಂತ್ವನ ಹೇಳಿದರು, ಮೃತರ ಕುಟುಂಬಕ್ಕೆ ಪರಿಹಾರ ಕೊಡಿಸೋದಾಗಿ ಭರವಸೆ ನೀಡಿದ್ದಾರೆ.

RELATED TOPICS:
English summary :Three of the same family died due to electric shock

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ

ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ

ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ

ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ

ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ

ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್

ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ

ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ

 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ

ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ

ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್

ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...