Sun,Oct26,2025
ಕನ್ನಡ / English

ದುರಸ್ತಿ ಕಾರ್ಯ ವೇಳೆ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ವ್ಯಕ್ತಿ ಸಾವು | JANATA NEWS

13 Aug 2023

ಬೆಳಗಾವಿ : ದುರಸ್ತಿ ಕಾರ್ಯ ವೇಳೆ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಹೆಸ್ಕಾಂ ಗುತ್ತಿಗೆ ನೌಕರ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಹೊಸಪೇಟೆ ಗಲ್ಲಿಯಲ್ಲಿ ನಡೆದಿದೆ.

ದಫೇದರ್‌ಕೋಡಿ ನಿವಾಸಿ ಸಿದ್ದರಾಮ ಕುಪವಾಡೆ (38) ಮೃತ ದುರ್ದೈವಿ. ಹೆಸ್ಕಾಂ ಸಿಬ್ಬಂದಿ ಕೆಳಗೆ ನಿಂತು ಸಿದ್ದರಾಮ ಕುಪವಾಡೆರನ್ನ ಅವರನ್ನು ಕಂಬಕ್ಕೆ ಹತ್ತಿಸಿ ದುರಸ್ತಿ ಮಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ವಿದ್ಯುತ್ ದುರಸ್ತಿ ಕಾರ್ಯಕ್ಕಾಗಿ ಇಂದು ಬೆಳಗ್ಗೆ ಮೂವರು ನೌಕರರು ಬಂದಿದ್ದರು. ಹೊಸಪೇಟೆ ಗಲ್ಲಿ ಹೊರವಲಯದ ಕೃಷಿ ಜಮೀನು ಬಳಿಯ ವಿದ್ಯುತ್ ದುರಸ್ತಿ ಕಾರ್ಯಕ್ಕಾಗಿ ವಿದ್ಯುತ್ ಕಂಬ ಏರಿದ್ದ ಗುತ್ತಿಗೆ ನೌಕರ ಸಿದ್ದರಾಮ ಕುಪವಾಡೆ. ಇಬ್ಬರು ನೌಕರರು ಕೆಳಗೆ ಇದ್ದರೆ, ಸಿದ್ದರಾಮ ವಿದ್ಯುತ್ ಕಂಬವೇರಿ ದುರಸ್ತಿ ಕಾರ್ಯ ಮಾಡುತ್ತಿದ್ದನು. ಈ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದೆ.

ಈ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿ ಸಿದ್ದರಾಮ ಕಂಬದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಸಿದ್ದರಾಮ ಕುಪವಾಡೆ ಹೆಸ್ಕಾಂ ಗುತ್ತಿಗೆ ನೌಕರ ಅಲ್ಲ, ಖಾಸಗಿ ವ್ಯಕ್ತಿಯಾಗಿದ್ದಾರೆ ಎಂದು ಹೆಸ್ಕಾಂ ಸೆಕ್ಷನ್ ಆಫೀಸರ್ ರಾಜು ಕುಂಬಾರ ಹೇಳಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದ‌ನ ಮುಗಿಲು ಮುಟ್ಟಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟ‌ನೆ ನಡೆದಿದೆ.

RELATED TOPICS:
English summary :During the repair work, a person was electrocuted and died on the pole

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...