Thu,Nov30,2023
ಕನ್ನಡ / English

ಗುದನಾಳದೊಳಗೆ ಬಚ್ಚಿಟ್ಟಿದ್ದ 1.1 ಕೆಜಿ ಚಿನ್ನದ ಪ್ಯಾಕೆಟ್ ವಶಕ್ಕೆ ಪಡೆದ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ | JANATA NEWS

18 Aug 2023
603

ಕೊಚ್ಚಿನ್ : ದುಬೈನಿಂದ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಪ್ರಯಾಣಿಕರೊಬ್ಬರಿಂದ ಒಟ್ಟು 1.1ಕೆಜಿ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ, ಆರೋಪಿಯನ್ನು ಗ್ರೀನ್ ಚಾನೆಲ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಡೆದರು.

ಪ್ರಯಾಣಿಕರ ಪರೀಕ್ಷೆಯ ಸಮಯದಲ್ಲಿ, ಗುದನಾಳದೊಳಗೆ ಬಚ್ಚಿಟ್ಟಿದ್ದ 1111.25 ಗ್ರಾಂ ತೂಕದ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಹೊಂದಿರುವ 4 ಕ್ಯಾಪ್ಸುಲ್ ಆಕಾರದ ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಸ್ಟಮ್ಸ್ ತಂಡದಿಂದ ಹೆಚ್ಚಿನ ತನಿಖೆ ನಡೆಯುತ್ತಿದೆ.

English summary : Cochin International Airport Customs seizes 1.1 kg gold packet hidden in rectum

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು

ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ

ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು

ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು

ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ

 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್

ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ

ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...