Thu,Nov30,2023
ಕನ್ನಡ / English

ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ! | JANATA NEWS

27 Aug 2023
961

ಮೈಸೂರು : ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ.

ಮಹದೇವಸ್ವಾಮಿ(48), ಅನಿತಾ (35), ಪುತ್ರಿಯರಾದ ಚಂದ್ರಕಲಾ(17), ಧನಲಕ್ಷ್ಮೀ(15) ಮೃತರು. ದೊಡ್ಡ ಮಗಳು ಚಂದ್ರಕಲಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನಿತಾ ಮೃತದೇಹ ಕುರ್ಚಿ ಮೇಲೆ, ಚಿಕ್ಕ ಮಗಳು ಕೊಠಡಿಯಲ್ಲಿ ಮತ್ತು ಮಹದೇವ ಸ್ವಾಮಿ ಶವ ಹಾಲ್‌ನಲ್ಲಿ ಪತ್ತೆಯಾಗಿದೆ.

ಮೈಸೂರು ತಾಲ್ಲೂಕಿನ ಬರಡನಪುರ ಗ್ರಾಮದವರಾಗಿದ್ದ ಮಹದೇವಸ್ವಾಮಿ ಅವರು ಎರಡು ತಿಂಗಳ ಹಿಂದೆ ಚಾಮುಂಡಿಪುರಂ ಬಡಾವಣೆಯಲ್ಲಿ ಬಾಡಿಗೆ ಮನೆ ಪಡೆದು ಕುಟುಂಬ ವಾಸವಾಗಿದ್ದರು. ಮಹದೇವಸ್ವಾಮಿ ಅವರು ಬಂಡಿಪಾಳ್ಯದಲ್ಲಿ ಮಳಿಗೆ ಹೊಂದಿದ್ದರು.

ಮುಂಭಾಗದ ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಲಾಗಿತ್ತು. ಹೀಗಾಗಿ ಹಿಂಬದಿಯ ಬಾಗಿಲು ತೆರೆದು ನೋಡಿದಾಗ ನಾಲ್ವರು ಮೃತಪಟ್ಟಿರುವುದು ಕಂಡು ಬಂದಿದೆ. ನಾಲ್ವರಲ್ಲಿ ಒಬ್ಬಾಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆ ಹಿರಿಯ ಮಗಳು ಎಂದು ತಿಳಿದುಬಂದಿದೆ.

ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The dead bodies of four members of the same family were found!

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು

ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ

ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು

ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು

ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ

 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್

ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ

ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...