Thu,Sep28,2023
ಕನ್ನಡ / English

ಸರ್ಕಾರ ಸೆಂಚುರಿ ಬಾರಿಸಿ ಮುನ್ನುಗ್ಗಿದೆ, ಕೆಲಸ ಜನರ ಕಣ್ಣಿಗೆ ಕಾಣುತ್ತಿದೆ | JANATA NEWS

27 Aug 2023
483

ಬೆಂಗಳೂರು : ಸರ್ಕಾರದ ನೂರು ದಿನಗಳ ಕೆಲಸ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.ನಮ್ಮ ಸರ್ಕಾರ ನೂರು ದಿನಗಳಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರು ರಾಜ್ಯದೆಲ್ಲೆಡೆ ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 1.10 ಕೋಟಿ ಮನೆ ಯಜಮಾನಿಯರಿಗೆ ಆ. 30 ರಿಂದ ಪ್ರತಿ ತಿಂಗಳು 2 ಸಾವಿರ ರೂ. ಹಣ ತಲುಪಲಿದೆ. 1 ಕೋಟಿ 36 ಲಕ್ಷ ಜನರಿಗೆ ಉಚಿತ ಅಕ್ಕಿ ತಲುಪುತ್ತಿದೆ.

1.41 ಕೋಟಿ ಗ್ರಾಹಕರಿಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಸಿಗುತ್ತಿದೆ. ಡಿಸೆಂಬರ್ ವೇಳೆಗೆ ನಿರುದ್ಯೋಗಿ ಯುವಕರಿಗೆ ಭತ್ಯೆ ಯೋಜನೆ ಜಾರಿ ಮಾಡುತ್ತೇವೆ ಎಂದರು.

ಇದು ಸಿದ್ದರಾಮಯ್ಯ ಅವರ ಮುನ್ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ. ನಾವು ಕೊಟ್ಟ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಿದ್ದು, ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ದೇಶದಲ್ಲೇ ಯಾವ ರಾಜ್ಯ ಯಾವ ಸರ್ಕಾರ ಇಷ್ಟು ಕೆಲಸ ಮಾಡಿದೆ ಹೇಳಿ? ಎಂದು ಡಿಸಿಎಂ ಪ್ರಶ್ನಿಸಿದರು..

ಸುಳ್ಳು ಸುದ್ದಿ ನಿಯಂತ್ರಣ ವಿಚಾರವಾಗಿ ಮಾತನಾಡಿದ ಅವರು, "ಸುಳ್ಳು ಸುದ್ದಿ ಹರಡುವವರನ್ನು ನಿಯಂತ್ರಿಸಲು ಗೃಹ ಇಲಾಖೆ, ಐಟಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಸುಳ್ಳು ಸುದ್ದಿಯಿಂದ ಕೋಮುಗಲಭೆ, ಗದ್ದಲ, ಗೌರವಕ್ಕೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಇವುಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

RELATED TOPICS:
English summary :The government has struck a century and progressed, the work is visible to the eyes of the people

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...