Mon,May20,2024
ಕನ್ನಡ / English

ದೇಶದಲ್ಲೇ ಪ್ರಪ್ರಥಮ ಭಾರಿಗೆ ನಿರ್ಮಿಸಿರುವ, 500 ಕೆವಿಎ ಭೂಗತ ಪರಿವರ್ತಕ ಕೇಂದ್ರದ ಲೋಕಾರ್ಪಣೆ | JANATA NEWS

05 Sep 2023
1266

ಬೆಂಗಳೂರು : ದೇಶದಲ್ಲೇ ಪ್ರಪ್ರಥಮ ಭಾರಿಗೆ ನಿರ್ಮಿಸಿರುವ, 500 ಕೆವಿಎ ಭೂಗತ ಪರಿವರ್ತಕ ಕೇಂದ್ರದ ಲೋಕಾರ್ಪಣೆ ಕಾರ್ಯಕ್ರಮವು ಇಂದು ಸೆಪ್ಟೆಂಬರ್ 05, 2023ರಂದು (ಮಂಗಳವಾರ) ಬೆಳಿಗ್ಗೆ 11 ಗಂಟೆಗೆ 15ನೇ ಅಡ್ಡ ರಸ್ತೆ, ಮಲ್ಲೇಶ್ವರಂ ವಿಭಾಗದಲ್ಲಿ ಜರುಗಿತು.

ಇಂಧನ ಇಲಾಖೆ ಸಚಿವರಾದ ಕೆ.ಜೆ. ಜಾರ್ಜ್ ಅವರು ಕಾರ್ಯಕ್ರಮ ಉದ್ಘಾಟಿಸಿದ್ದು, ಮಾಜಿ ಉಪಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರು ಅಧ್ಯಕ್ಷತೆ ವಹಿಸಿದ್ದರು.

ಬೆಸ್ಕಾಂ ಹಾಗೂ ಬಿಬಿಎಂಪಿ ಸಹಭಾಗಿತ್ವದಲ್ಲಿ 1.97 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ವಿಭಾಗದಲ್ಲಿ ಈ ಭೂಗತ ಪರಿವರ್ತಕ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಇದರಡಿ ಬೆಸ್ಕಾಂ ರೂ.1.33 ಕೋಟಿ ವೆಚ್ಚದಲ್ಲಿ 500 ಕೆವಿಎ ತೈಲರಹಿತ ಪರಿವರ್ತಕ, 8 ವೇ ಸಾಲಿಡ್ ಸ್ಟೇಟ್ ರಿಂಗ್ ಮೈನ್ ಯುನಿಟ್, 5 ವೇ ಎಲ್.ಟಿ. ವಿತರಣಾ ಪೆಟ್ಟಿಗೆ, 2 ಕೆವಿಎ ಯುಪಿಎಸ್, 1 ಹೆಚ್.ಪಿ ವಾಟರ್ ಪಂಪ್ (ಸ್ವಯಂಚಾಲಿತ), ಹವಾನಿಯಂತ್ರಣ ವ್ಯವಸ್ಥೆ (ಸ್ವಯಾಂಚಾಲಿತ), ವಿದ್ಯುತ್ ದೀಪಗಳು, ಅಗ್ನಿಶಾಮಕ ಉಪಕರಣಗಳು ಸೇರಿದಂತೆ ಭೂಗತ ಪರಿವರ್ತಕ ಕೇಂದ್ರಕ್ಕೆ ಅವಶ್ಯವಿರುವ ಎಲ್ಲಾ ವಿದ್ಯುತ್ ಉಪಕರಣಗಳನ್ನು ಅಳವಡಿಸಲಾಗಿದೆ. ಈ ಯೋಜನೆಯ ಸಿವಿಲ್ ಕಾಮಗಾರಿಗೆ ಬಿಬಿಎಂಪಿ ರೂ.64 ಲಕ್ಷ ಅನುದಾನ ಬಿಡುಗಡೆ ಮಾಡಿದೆ.

ಅಲ್ಲದೇ ಈ ಯೋಜನೆಯಡಿ ವಿತರಣ ಪರಿವರ್ತಕಗಳು, ರಿಂಗ್ ಮೇನ್ ಯೂನಿಟ್’ಗಳು, ಫಿಡರ್ ಪಿಲ್ಲರ್ ಬಾಕ್ಸ್ ಗಳು ಸೇರಿದಂತೆ ಸಂಪೂರ್ಣ ವ್ಯವಸ್ಥೆಯನ್ನು ಭೂಗತವಾಗಿ ಪರಿವರ್ತಿಸಲಾಗುತ್ತಿದ್ದು, ಇದರಿಂದ ವಿದ್ಯುತ್ ಅವಘಡಗಳನ್ನು ತಪ್ಪಿಸುವುದರ ಜೊತೆಗೆ ವಿದ್ಯುತ್‌ ಪೂರೈಕೆ ನಷ್ಟವನ್ನು ತಗ್ಗಿಸಬಹುದಾಗಿದೆ. ಗುಣಮಟ್ಟದ ವಿದ್ಯುತ್ ಪೂರೈಸಲು ಕೂಡ ಈ ಯೋಜನೆ ಸಹಕಾರಿಯಾಗಲಿದೆ.

RELATED TOPICS:
English summary : Inauguration of 500 KVA underground transformer station, the first of its kind in the country

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...