Thu,Sep28,2023
ಕನ್ನಡ / English

ಭಾರತ ಎಂದು ಮರುನಾಮಕರಣ, ಚುನಾವಣೆ ಸಮೀಪಿಸುತ್ತಿರುವುದರಿಂದ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ | JANATA NEWS

06 Sep 2023
372

ಬೆಂಗಳೂರು : ಭಾರತ ಎಂದು ಮರನಾಮಕರಣ ಮಾಡುವ ವಿಚಾರ ರಾಜ್ಯ ರಾಜಕೀಯ ವಲಯದಲ್ಲಿ ಸೇರಿದಂತೆ ದೇಶದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂಥ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂಡಿಯಾ ಎಂಬುದನ್ನು ಭಾರತ ಎಂದು ಮರುನಾಮಕರಣ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂಬ ವಿಚಾರಡಾ ಬಗ್ಗೆ ಮಧುಗಿರಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೇಶದ ಸಂವಿಧಾನವನ್ನು 26ನೇ ನವೆಂಬರ್ 1949 ರಂದು ಅಂಗೀಕಾರ ಮಾಡಿದ್ದಾರೆ. ಅಂದಿನಿಂದ ಭಾರತವನ್ನು ಇಂಡಿಯಾ ಎಂದೇ ಕರೆಯಲಾಗಿದೆ. ಈಗ ಬದಲಾವಣೆ ಮಾಡುವ ಅಗತ್ಯವೇನು ಎಂದು ಹೇಳಿದರು.

ಸಂವಿಧಾನದ ಪೀಠಿಕೆಯಲ್ಲಿಯೂ ಭಾರತದ ಪ್ರಜೆಗಳಾದ ನಾವು ಎಂದೇ ಹೇಳಿದ್ದೇವೆ ಈಗ ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ ಎಂದರು.

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಹಿಂದೂ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಧರ್ಮದಲ್ಲಿ ತಾರತಮ್ಯ ಮಾಡುವುದಿಲ್ಲ. ಹಿಂದೂ, ಇಸ್ಲಾಂ, ಕ್ರೈಸ್ತ, ಸಿಖ್, ಭೌದ್ಧ, ಧರ್ಮದಲ್ಲಿ ದಯವೇ ಧರ್ಮದ ಮೂಲವಯ್ಯ ಎಂದಿದ್ದಾರೆ ಎಂದರು.

RELATED TOPICS:
English summary :renamed India; As the elections are approaching, they are digging into emotional issues

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...