ಬಿಜೆಪಿ-ಜೆಡಿಎಸ್ ಮೈತ್ರಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ | JANATA NEWS

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಜನರ ಬಳಿ ಮತ ಕೇಳುತ್ತೇವೆ. ಜನ ನಮ್ಮ ಪರವಾಗಿದ್ದಾರೆ, ನಮಗೆ ಮತ ಹಾಕುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
RELATED TOPICS:
English summary :We are not bothered about BJP-JDS alliance