Thu,Sep28,2023
ಕನ್ನಡ / English

ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ ಎಂದವರೇ ಈಗ ಇಂಡಿಯಾ ಹೆಸರಿಗೆ ಬೆಚ್ಚಿ ಬಿದ್ದಿದ್ದಾರೆ | JANATA NEWS

10 Sep 2023
387

ಬೆಂಗಳೂರು : ದೇಶದ ಹೆಸರನ್ನೇ ಈಗ ಬದಲಾಯಿಸುವ ಹುನ್ನಾರ ಮಾಡುತ್ತಾ ಬಿಜೆಪಿಯವರು ಡ್ರಾಮಾ ಆಡುತ್ತಿದ್ದಾರೆ. ತನ್ನ ಕಾರ್ಯಕ್ರಮಗಳಿಗೆ ಮೇಕ್ ಇನ್ ಇಂಡಿಯಾ , ಸ್ಕಿಲ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ ಅಂತೆಲ್ಲಾ ಹೆಸರಿಟ್ಟಿದ್ದ ಬಿಜೆಪಿ, ಕೇಂದ್ರ ಸರ್ಕಾರವೇ ಈಗ "INDIA" ಹೆಸರಿಗೆ ಬೆಚ್ಚಿ ಬಿದ್ದು ದೇಶದ ಹೆಸರು "ಭಾರತ" ಎಂದು ಹೊಸದಾಗಿ ಹೇಳಲು ಹೊರಟಿದೆ ಎಂದು ಸಿಎಂ ಲೇವಡಿ ಮಾಡಿದರು.

ಅರಮನೆ ಮೈದಾನದಲ್ಲಿ ನಡೆದ ರಾಜ್ಯಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯರಾದ ಡಾ. ಸೈಯದ್ ನಾಸಿರ್ ಹುಸೇನ್ ಅವರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ. ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶ ಪಡಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕಾಗಿ ಆಕರ್ಷಕ ಪದಗಳನ್ನು, ಘೋಷಣೆಗಳನ್ನು ಕೊಡುತ್ತಿದ್ದಾರೆ. ಇದಕ್ಕೆ ಮರುಳಾದರೆ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಬೆಸುಗೆ ನಾಶವಾಗುತ್ತದೆ ಎಂದು ಎಚ್ಚರಿಸಿದರು.

ಭಾರತೀಯ ಬಹುತ್ವ ಸಂಸ್ಕೃತಿ ಕಾಂಗ್ರೆಸ್ ಕೈಯಲ್ಲಿ ಸುಭದ್ರವಾಗಿದೆ. ಭಾರತೀಯ ಸಂವಿಧಾನ ನಮ್ಮ ಕೈಯಲ್ಲಿ ಸುರಕ್ಷಿತವಾಗಿದೆ. ಯಾರು ಎಷ್ಟೇ ಹುನ್ನಾರ, ಪಿತೂರಿ ರಾಜಕಾರಣ ನಡೆಸಿದರೂ ನಾವು ಬಹುತ್ವದ ಭಾರತವನ್ನು, ಈ ಮಣ್ಣಿನ ಸೌಹಾರ್ದ ಪರಂಪರೆಯನ್ನು, ಜಾತ್ಯತೀತ ಸಂಸ್ಕೃತಿಯನ್ನು, ಭಾರತೀಯ ಸಂವಿಧಾನವನ್ನು ಕಾಪಾಡಿಕೊಳ್ಳುತ್ತೇವೆ. ಭಾರತೀಯರು ಭಯಮುಕ್ತರಾಗಿ ಅಭಿವೃದ್ಧಿ ಭಾರತವನ್ನು ಮುನ್ನಡೆಸಲು ಸನ್ನದ್ಧರಾಗಿ ಎಂದು ಕರೆ ನೀಡಿದರು.

ನಾವು ಭಾರತ್ ಜೋಡೋ ನಡೆಸಿದವರು, ನಮಗೆ ಭಾರತ-ಇಂಡಿಯಾ ಬಗ್ಗೆ ಪಾಠ ಹೇಳುವ ಮೂರ್ಖತನಕ್ಕೆ ಬಿಜೆಪಿ ಪರಿವಾರ ಮುಂದಾಗಿದೆ. ಇವರಿಗೆ ಭಾರತದ ಬಗ್ಗೆಯೂ ಗೌರವ ಇಲ್ಲ. ಇಂಡಿಯಾದ ಘನತೆಯೂ ಗೊತ್ತಿಲ್ಲ ಎಂದರು.

RELATED TOPICS:
English summary :Make in India, Skill India are now shocked by the name of India

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...