Thu,Sep28,2023
ಕನ್ನಡ / English

ಮೈತ್ರಿ ವಿಚಾರ ಇನ್ನೂ ಅಂತಿಮ ಹಂತದ ನಿರ್ಧಾರ ಆಗಿಲ್ಲ, ಪ್ರಾಥಮಿಕ ಹಂತದಲ್ಲಿದೆ! | JANATA NEWS

10 Sep 2023
352

ಬಳ್ಳಾರಿ : ಕರ್ನಾಟಕದಲ್ಲಿ 4 ತಿಂಗಳ ಆಡಳಿತ ನೋಡಿದರೆ ಗೊತ್ತಾಗುತ್ತದೆ, ಎಲ್ಲರೂ ಸೇರಿ ಕಾಂಗ್ರೆಸ್ ವಿರೋಧ ಮಾಡುವ ಅವಶ್ಯಕತೆ ಇದೆ. ಹೀಗಾಗಿ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದೇವೆ. ಮೈತ್ರಿ ವಿಚಾರ ಇನ್ನೂ ಅಂತಿಮ ಹಂತದ ನಿರ್ಧಾರ ಆಗಿಲ್ಲ. ಪ್ರಾಥಮಿಕ ಹಂತದಲ್ಲಿದೆ ಎಂದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಏನು ಹೇಳಿಕೆ ನೀಡಿದ್ದಾರೆ ನನಗೆ ಗೊತ್ತಿಲ್ಲ. ಕರ್ನಾಟಕದಲ್ಲಿ ನಾಲ್ಕು ತಿಂಗಳ ಆಡಳಿತ ನೋಡಿದರೆ. ಎಲ್ಲರೂ ಸೇರಿ ಕಾಂಗ್ರೆಸ್ ವಿರೋಧ ಮಾಡುವ ಅವಶ್ಯಕತೆ ಇದೆ. ಕುಮಾರಸ್ವಾಮಿ ಅವರ ಹೇಳಿಕೆ ಗಮನಿಸಿದರೆ, ಮೈತ್ರಿ ಮಾಡಿಕೊಳ್ಳುವ ವಿಚಾರ ಸುದೀರ್ಘ ಚೆರ್ಚೆ ಆಗಬೇಕು. ಮೈತ್ರಿ ವಿಚಾರ ಇನ್ನೂ ಅಂತಿಮ ಹಂತದ ನಿರ್ಧಾರ ಆಗಿಲ್ಲ. ಪ್ರಾಥಮಿಕ ಹಂತದಲ್ಲಿದೆ ಎಂದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರು ಕೀಲು ಗೊಂಬೆಯಾಗಿದ್ದಾರೆ. 2013 ರಲ್ಲಿ ಒಂದು ರೀತಿಯಲ್ಲಿ ಇದ್ದರು, ಈಗ ಇರುವ ಸಿದ್ದರಾಮಯ್ಯ ಬೇರೆ. ಸಿದ್ದರಾಮಯ್ಯ ಅವರನ್ನು ಎರಡು ರೂಪದಲ್ಲಿ ನಾನು ನೋಡಿರುವೆ. ಅವರ ಮೇಲೆ ಕೆಲ ಕಾಂಗ್ರೆಸ್ ನಾಯಕರ ಪ್ರಭಾವ ಇದೆ. ಅವರ ಆಡಳಿತ ಮೇಲು ಇದೆ, ರಾಜಕೀಯ ವಿಚಾರದಲ್ಲೂ ಇದೆ. ಅದರ ಒಂದು ಭಾಗವಾಗಿ ಹರಿಪ್ರಸಾದ್ ಅವರು ಮಾತನಾಡಿದ್ದಾರೆ. ಅವರು ಸಂಪೂರ್ಣವಾಗಿ ಮಾತನಾಡಿದ್ರೂ, ಅದಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿಲ್ಲ.

ಸಿದ್ದರಾಮಯ್ಯ ಅವರು ಬಹಳ ಇಂಡಿಪೆಂಡೆಂಟ್ ಆಡಳಿತ ಮಾಡಿದವರು. ಆದರೆ ಅವರು ಈಗ ಒತ್ತಡದಲ್ಲಿ ಆಡಳಿತ ಮಾಡುತಿದ್ದಾರೆ‌. ಸಿಎಂ ಅವರು ಆಡಳಿತದ ಮೇಲೆ ಹಿಡಿತ ಕಳೆದು ಕೊಂಡಿದ್ದಾರೆ. ರಾಜ್ಯದ ಆರ್ಥಿಕ ದಿವಾಳಿ ಆದರೂ ಅವರು ಏನು ಮಾಡದ ಪರಿಸ್ಥಿತಿಯಲ್ಲಿ ಇದ್ದಾರೆ. ವರ್ಗಾವಣೆ ಸಿ ಎಂ ಕಚೇರಿಯಲ್ಲಿ ನಡೆಯುತ್ತಿದೆ. ಅದನ್ನು ತಡೆಯುವಲ್ಲಿ ಸಿ ಎಂ ಅಸಹಾಯಕ ಆಗಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ತಿಂಗಳಲ್ಲಿ ಅವರ ಶಾಸಕರು ಅವರ ಆಡಳಿತದ ಬಗ್ಗೆ ಮಾತನಾಡುತ್ತಾರೆ. ಇದು ಸಿದ್ದರಾಮಯ್ಯ ಆಡಳಿತಕ್ಕೆ ಹಿಡಿದ ಕನ್ನಡಿ ಎಂದು ಹೇಳಿದರು.

RELATED TOPICS:
English summary :The alliance issue has not yet been decided at the final stage, it is at the preliminary stage!

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...