Thu,Nov30,2023
ಕನ್ನಡ / English

ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ | JANATA NEWS

23 Sep 2023
912

ಬೆಂಗಳೂರು : ರಾಜ್ಯದ ರೈತರ ಹಿತಕಾಯಲು ಸರ್ಕಾರ ಬದ್ಧವಾಗಿದೆ. ಆದರೂ ವಿರೋಧ ಪಕ್ಷಗಳು ಕಾವೇರಿ ಸಮಸ್ಯೆಗೆ ರಾಜಕೀಯ ಆಯಾಮ ನೀಡುತ್ತಿವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಕಾವೇರಿ ನೀರು ಹರಿಸುವ ವಿಚಾರವಾಗಿ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಬಂದ್ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ. ಯಾರೊಬ್ಬರೂ ಕಾನೂನು ಕೈಗೆ ಎತ್ತಿಕೊಳ್ಳಬಾರದು.

ನಾವು ನಮ್ಮ ರಾಜ್ಯದ ಹಿತ ಕಾಯುತ್ತಿದ್ದೇವೆ. ಹೋರಾಟ ಮಾಡಬಾರದು ಎಂದು ನಾವು ಹೇಳುವುದಿಲ್ಲ. ರೈತ ಸಂಘಟನೆ, ಕನ್ನಡ ಸಂಘಟನೆಗಳು, ಚಿತ್ರರಂಗ, ವಿರೋಧ ಪಕ್ಷಗಳ ಹೋರಾಟಕ್ಕೆ ನಾವು ಅಡ್ಡಿಪಡಿಸುವುದಿಲ್ಲ. ಆದರೆ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂದರು.

ಇಂತಹ ಸಂಕಷ್ಟದ ಸಂದರ್ಭದಲ್ಲಿ ವಿರೋಧ ಪಕ್ಷಗಳು ನಿಮ್ಮ ಜೊತೆ ನಿಲ್ಲಬೇಕಿತ್ತಲ್ಲವೆ ಎಂದು ಕೇಳಿದಾಗ, ನಾವು ನಮ್ಮ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಮಾಜಿ ಸಿಎಂಗಳಾದ ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಅವರು ಹೊಸ ಹುರುಪಿನಲ್ಲಿ ಅವರದೇ ರಾಜಕೀಯ ಮಾಡಲು ಮುಂದಾಗಿದ್ದಾರೆ. ಅವರು ನೀರಿನಲ್ಲಿ ರಾಜಕಾರಣ ಮಾಡಿದರೆ, ನಾವು ರೈತರನ್ನು ಕಾಪಾಡುತ್ತಿದ್ದೇವೆ.

ರಾಜ್ಯದ ಹಿರಿಯ ನಾಯಕರಾದ ದೇವೇಗೌಡರು ಆಂಗ್ಲ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿದ್ದು ಯಾವ ಸಲಹೆ ಕೊಟ್ಟಿದ್ದಾರೆ ಎಂದು ನೀವೇ ಹೇಳಿ. ನಾನು ಏನಾದರೂ ಹೇಳಿದರೆ ಅದು ರಾಜಕಾರಣ ಆಗುತ್ತದೆ. ನೀವು ಈ ಸಂದರ್ಶನ, ಅದರಲ್ಲಿ ದೇವೇಗೌಡರು ಏನು ಹೇಳಿದ್ದಾರೆ ಎಂಬುದನ್ನು ನೋಡಿದರೆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗುತ್ತದೆ ಎಂದು ತಿಳಿಸಿದರು.

RELATED TOPICS:
English summary :Political dimension of Cauvery issue by opposition parties

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...