Wed,Jun18,2025
ಕನ್ನಡ / English

ನಟ ನಾಗಭೂಷಣ ಕಾರು ಅಪಘಾತ, ಮಹಿಳೆ ಸ್ಥಳದಲ್ಲೇ ಸಾವು, ಪತಿ ಸ್ಥಿತಿ ಗಂಭೀರ | JANATA NEWS

01 Oct 2023

ಬೆಂಗಳೂರು : ಕನ್ನಡ ಚಿತ್ರರಂಗದ ನಟ ನಾಗಭೂಷಣ ಅವರ ಕಾರು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ವಸಂತನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಕೃಷ್ಣ (58) ಹಾಗೂ ಅವರ ಪತ್ನಿ ಪ್ರೇಮಾ (48) ಅವರು ರಾತ್ರಿ ವಾಕಿಂಗ್‌ ಮಾಡುವಾಗ ನಟ ನಾಗಭೂಷಣ ಅವರಿದ್ದ ಕಾರು ಡಿಕ್ಕಿಯಾಗಿದೆ. ಪ್ರೇಮಾ, ಕೃಷ್ಣ ಅವರು ಮನೆಯಲ್ಲಿ ಊಟ ಮಾಡಿ, ಫುಟ್‌ ಪಾತ್‌ನಲ್ಲಿ ವಾಕಿಂಗ್ ಮಾಡುತ್ತಿದ್ದರಂತೆ. ಆಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಆರ್.ಆರ್ ನಗರದಿಂದ ಜೆ.ಪಿ ನಗರ ಮಾರ್ಗವಾಗಿ ತೆರಳುತ್ತಿದ್ದ ವೇಳೆ ನಟನ ಕಾರು ಅಪಘಾತವಾಗಿದೆ.

ಮೊದಲು ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದು, ನಂತರ ಫುಟ್‌ಪಾತ್‌ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಪ್ರೇಮ ಅವರ ಮುಖ, ತಲೆಗೆ ಗಾಯವಾಗಿ ತೀವ್ರ ರಕ್ತಸ್ತ್ರಾವವಾಗಿ ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ನಟ ನಾಗಭೂಷಣ್ ವಿರುದ್ಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೃತರ ಪುತ್ರ ಪಾರ್ಥ ದೂರು ಸಲ್ಲಿಸಿದ್ದು, ಪೊಲೀಸರು ನಟನನ್ನು ವಶಕ್ಕೆ ಪಡೆದಿದ್ದಾರೆ.

English summary :Actor Nagabhushan car accident, woman died on the spot, husband in critical condition

ಭಾರತ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಎಂದಿಗೂ ಒಪ್ಪಿಕೊಂಡಿಲ್ಲ ಮತ್ತು ಎಂದಿಗೂ ಸ್ವೀಕರಿಸುವುದಿಲ್ಲ - ಅಧ್ಯಕ್ಷ ಟ್ರಂಪ್ ಗೆ ತಿಳಿಸಿ ಹೇಳಿದ ಪ್ರಧಾನಿ ಮೋದಿ

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ : ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನಿಂದ ಸ್ಥಳಾಂತರಿಸಿದ ಭಾರತ ಸರ್ಕಾರ

G7 ಶೃಂಗಸಭೆಯಲ್ಲಿ ಭಾಗವಹಿಸಲು ದಶಕದ ನಂತರ ಕೆನಡಾಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿಗೆ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಪ್ರಶಸ್ತಿ ಪ್ರದಾನ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲು

ಮತ್ತೊಂದು ಬೋಯಿಂಗ್ 787 ತಾಂತ್ರಿಕ ಸಮಸ್ಯೆ : ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನ ಲಂಡನ್ ಗೆ ವಾಪಸ್

ಇರಾನ್ ಮೇಲೆ ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳನ್ನು ಖಂಡಿಸಿ ಎಸ್.ಸಿ.ಓ ಹೇಳಿಕೆಯಿಂದ ದೂರ ಉಳಿದ ಭಾರತ

ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ : ತನಿಖೆಗಾಗಿ ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ

ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆಗುತ್ತಿದ್ದಾಗ ಏರ್ ಇಂಡಿಯಾ B787 ವಿಮಾನ ಪತನ : ಭಾರಿ ಸಾವುನೋವು ಸಾಧ್ಯತೆ

ಜಾತಿಗಣತಿ ನೆಪದಲ್ಲಿ ಸಿದ್ದರಾಮಯ್ಯ ₹165 ಕೋಟಿ ದುರುಪಯೋಗ ಮಾಡಿದ್ದಾರೆ - ಸುನೀಲಕುಮಾರ

ಹಿಂದಿ ಕಲಿಯುವುದರಿಂದ ಉತ್ತರ ರಾಜ್ಯಗಳಲ್ಲಿ ಜನರಿಗೆ ಹೆಚ್ಚಿನ ಅನುಕೂಲ ಮತ್ತು ಅವಕಾಶ ಸಾಧ್ಯ - ಸಿಎಂ ಚಂದ್ರಬಾಬು ನಾಯ್ಡು

ಆಪರೇಷನ್ ಸಿಂಧೂರ್ : ವಿವಿಧ ದೇಶಗಳಿಗೆ ಭೇಟಿ ನೀಡಿದ ವಿವಿಧ ನಿಯೋಗಗಳ ಸದಸ್ಯರ ಆತಿಥ್ಯ ವಹಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...