Sun,Mar22,2026
ಕನ್ನಡ / English

5 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ರೆಡ್‍ಹ್ಯಾಂಡ್ ಆಗಿ ಹಿಡಿದ ಪೊಲೀಸರು! | JANATA NEWS

13 Oct 2023

ಬೆಳಗಾವಿ : ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಯನ್ನು ಪೊಲೀಸರು ಬಂಧನ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಐಟಿ ಅಧಿಕಾರಿ ಅವಿನಾಶ್ ಟೊನಪೆ ಎಂಬಾತ ಚಿಕ್ಕೋಡಿಯ ಅಂಕಲಿಯ ಪರಶುರಾಮ್ ಬಂಕಾಪುರ ಎಂಬವರ ಬಳಿ 10 ಲಕ್ಷ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಪರಶುರಾಮ್ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಬೆಳಗಾವಿ ಮಾರ್ಕೆಟ್ ವಿಭಾಗದ ಎಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಚಿನ್ನಾಭರಣ ಅಂಗಡಿ ಮಾಲೀಕನಿಗೆ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ ಐಟಿ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು 40 ಸಾವಿರ ರೂಪಾಯಿ ಹಣ ಸ್ವೀಕರಿಸಲು ಬಂದ ಐಟಿ ಅಧಿಕಾರಿಯನ್ನು ಸಿನಿಮೀಯ ರೀತಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

RELATED TOPICS:
English summary :5 lakhs of Rs. The police caught him red-handed when he was taking a bribe!

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ

ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ

ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ

ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ

ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ

ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್

ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ

ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ

 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ

ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ

ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್

ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...