Thu,Nov30,2023
ಕನ್ನಡ / English

ಕರ್ನಾಟಕ ಗುತ್ತಿಗೆದಾರರ ಸಂಘವು ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ | JANATA NEWS

14 Oct 2023
538

ಬೆಂಗಳೂರು : ರಾಜ್ಯ ಸರ್ಕಾರ ಮತ್ತು ಗುತ್ತಿಗೆದಾರರು ಜೊತೆಯಾಗಿ ಲೂಟಿ ಮಾಡುತ್ತಿದ್ದು, ಕಾಂಟ್ರಾಕ್ಟರ್ ಅಸೋಸಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ ಆಗಿದೆ. ಅಕ್ರಮ ಹಣ ಪತ್ತೆಯಾಗಿರುವ ಕುರಿತು ಇಡಿ ಹಾಗೂ ಸಿಬಿಐ ಎರಡೂ ತನಿಖೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಸರ್ಕಾರ ಬಂದಾಗಿನಿಂದ ಟ್ರಾನ್ಸ್‌ಫರ್ ನಿಂದ ಹಿಡಿದು ಎಲ್ಲದರಲ್ಲೂ ಭ್ರಷ್ಟಾಚಾರ ಇದೆ. ರಾಜ್ಯ ಕಂಡ ಅತ್ಯಂತ ಭ್ರಷ್ಟ ಸರ್ಕಾರ ಇದು. ಗ್ರಾಮದಿಂದ ಹಿಡಿದು ವಿಧಾನಸೌಧದವರೆಗೂ ಭ್ರಷ್ಟಾಚಾರ ಇದೆ. ಬಹಿರಂಗವಾಗಿಯೇ ಕಮಿಷನ್ ದಂಧೆ ನಡೆಯುತ್ತಿದೆ.

ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಯಾದ ತಕ್ಷಣವೇ ಗುತ್ತಿಗೆದಾರನ ಸಂಬಂಧಿಕರ ಮನೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣ ಸಿಕ್ಕಿರುವುದು ಇದೇ ಮೊದಲು. ಸರ್ಕಾರ 10% ಕಮಿಷನ್ ಪಡೆದಿರುವದು ಸಾಬೀತಾಗಿದೆ. ಇನ್ನಷ್ಟು ಗುತ್ರಿಗೆದಾರರ ಮನೆಮೇಲೆ ದಾಳಿ ಮಾಡಿದರೆ ಇನಷ್ಟು ಕಮಿಷನ್ ಹಣ ಹೊರ ಬರಲಿದೆ ಎಂದು ಹೇಳಿದರು.

RELATED TOPICS:
English summary :Karnataka Contractors Association is the Commission Collection Center of Govt

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು

ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ

ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು

ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು

ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ

 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್

ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ

ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...