Thu,Nov30,2023
ಕನ್ನಡ / English

ಜೆಡಿಎಸ್‌ ಆಗಲಿ, ಬಿಜೆಪಿ ನಾಯಕರಾಗಲಿ ಆದಾಯ ಇಲಾಖೆ ಪ್ರತಿನಿಧಿಗಳಂತೆ ಏಕೆ ವರ್ತಿಸುತ್ತಿದ್ದಾರೆ | JANATA NEWS

14 Oct 2023
596

ಬೆಂಗಳೂರು : ಐಟಿ ದಾಳಿ ವಿಚಾರವಾಗಿ ನನ್ನ ವಿರುದ್ಧ ಆರೋಪ ಮಾಡುತ್ತಿರುವ ಜೆಡಿಎಸ್‌ ಆಗಲಿ, ಬಿಜೆಪಿ ನಾಯಕರಾಗಲಿ ಆದಾಯ ಇಲಾಖೆ ಪ್ರತಿನಿಧಿಗಳಂತೆ ಏಕೆ ವರ್ತಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಪ್ರಶ್ನಿಸಿದ್ದಾರೆ.

ಐಟಿ ದಾಳಿ ವಿಚಾರವಾಗಿ ನನ್ನ ಹೆಸರು ತಳುಕು ಹಾಕಿ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇನೂ ಅಲ್ಲ. ಆದರೂ ಮಾತನಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಯಾರು ಏನು ಆರೋಪ ಮಾಡುತ್ತಾರೊ ಮಾಡಲಿ. ಆದಾಯ ಇಲಾಖೆ ಅಧಿಕಾರಿಗಳ ದಾಳಿ, ತನಿಖೆ ಮುಗಿದ ನಂತರ ತಮ್ಮ ಹೇಳಿಕೆಯನ್ನು ಪ್ರಕಟಿಸಲಿ. ಆನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ ಎಂದರು.

"ಯಾರು ಏನು ಆರೋಪ ಮಾಡುತ್ತಾರೋ ಮಾಡಲಿ. ಆದಾಯ ಇಲಾಖೆ ಅಧಿಕಾರಿಗಳ ದಾಳಿ, ತನಿಖೆ ಮುಗಿದ ನಂತರ ತಮ್ಮ ಹೇಳಿಕೆಯನ್ನು ಪ್ರಕಟಿಸಲಿ. ಆನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ. ನನ್ನ ವಿರುದ್ಧ ಆರೋಪ ಮಾಡುತ್ತಿರುವ ಕುಮಾರಸ್ವಾಮಿ ಆಗಲಿ, ಬಿಜೆಪಿ ನಾಯಕರಾಗಲಿ ಆದಾಯ ಇಲಾಖೆ ಪ್ರತಿನಿಧಿಗಳೇನೂ ಅಲ್ಲ. ನಾನು ತಿಹಾರ್ ಜೈಲಿಗೆ ಹೋಗುತ್ತೇನೆ ಎಂದು ಕುಮಾರಸ್ವಾಮಿ ಅವರು ಈಗಾಗಲೇ ಹೇಳಿದ್ದಾರೆ. ಆ ಮೂಲಕ ತಾವು ಏನು ಮಾಡಲು ಹೊರಟಿದ್ದೇನೆ ಎಂಬುದನ್ನು ಹೇಳಿದ್ದಾರೆ" ಎಂದರು.

ಇನ್ನು ಮುಂದೆ ರಾಜ್ಯದಲ್ಲಿ ನಡೆಯಲಿರುವ ಐಟಿ ದಾಳಿಗಳು ಕುಮಾರಸ್ವಾಮಿ ಹಾಗೂ ಬಿಜೆಪಿ ಪ್ರೇರಿತ ದಾಳಿಯಾಗಲಿವೆಯೇ ಎಂದು ಕೇಳಿದಾಗ, "ಈ ವಿಚಾರವಾಗಿ ನಾನು ಈಗ ಏನನ್ನೂ ಹೇಳುವುದಿಲ್ಲ. ಈ ಹಿಂದೆ ಯಡಿಯೂರಪ್ಪ ಅವರ ಕಾಲದಲ್ಲಿ ಏನಾಯ್ತು? ಆಗ ಅವರಿಗೆ ಏನು ಸಿಕ್ಕಿದೆ? ಎಲ್ಲವೂ ದಾಖಲೆಗಳಲ್ಲಿ ಇವೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಖಲೆ ಬಿಡುಗಡೆ ಮಾಡಿದ ನಂತರ ಮಾತನಾಡೋಣ" ಎಂದರು.

RELATED TOPICS:
English summary :Why neither JDS nor BJP leaders are acting like revenue department representatives

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...