Thu,Jul10,2025
ಕನ್ನಡ / English

ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಕುಸಿದು ಬಿದ್ದು 12ರ ಬಾಲಕ ಸಾವು | JANATA NEWS

21 Oct 2023

ಉಡುಪಿ : ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ತಲ್ಲೂರಿನಲ್ಲಿ ನಡೆದಿದೆ.

ಅರುಣ್‌ ಕುಮಾರ್‌ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲಾ ಶಿಕ್ಷಕಿ ಭಾರತಿ ದಂಪತಿಯ ಪುತ್ರ 7ನೇ ತರಗತಿಯ ಓದುತಿದ್ದ ಪೃಥ್ವಿರಾಜ್‌ ಶೆಟ್ಟಿ (12) ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಶನಿವಾರ ಬೆಳಗ್ಗೆ 8.45ರ ಸುಮಾರಿಗೆ ತಲ್ಲೂರಿನ ಮನೆ ಬಳಿ ಶಾಲಾ ಬಸ್ಸಿಗಾಗಿ ಕಾಯುತ್ತಿದ್ದು, ಬಸ್‌ ಬಂದಾಗ ಹತ್ತುವ ವೇಳೆ ಅಸ್ವಸ್ಥಗೊಂಡು, ಕುಸಿದು ಬಿದ್ದಿದ್ದು, ಕೂಡಲೇ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕನನ್ನು ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಮೃತಪಟ್ಟಿರುವುದಾಗಿ ಪೋಷಕರಿಗೆ ತಿಳಿಸಿದ್ದಾರೆ. ಸಾವಿಗೆ ನಿಖರ ಕಾರಣವೇನೆಂಬುದು ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವಷ್ಟೇ ತಿಳಿಯಲಿದೆ.

ಕಳೆದ ವರ್ಷ ಪೃಥ್ವಿರಾಜ್​ ಅವರ ಅಕ್ಕ ಹೃದಯಾಘಾತದಿಂದ ಮೃತಪಟ್ಟಿದ್ದು, ಈಗ ಪುತ್ರನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

RELATED TOPICS:
English summary :A 12-year-old boy died after collapsing while waiting for the bus

5 ವರ್ಷ ಪೂರೈಸುತ್ತೇನೆ... ನಿವೃತ್ತಿ ಇಲ್ಲ... 2028 ರಲ್ಲೂ ಸರ್ಕಾರ ಮುನ್ನಡೆಸುತ್ತೇನೆ - ಸಿಎಂ ಸಿದ್ದರಾಮಯ್ಯ

ವಾಯುಪಡೆಯ ಜಾಗ್ವಾರ್ ತರಬೇತಿ ವಿಮಾನ ಅಪಘಾತ : ಇಬ್ಬರೂ ಪೈಲಟ್‌ಗಳನ್ನು ಕಳೆದುಕೊಂಡ ಭಾರತ

ಪ್ರಧಾನಿ ಮೋದಿಗೆ ಬ್ರೆಜಿಲ್ ನ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಪ್ರಶಸ್ತಿ

ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಕೋವಿಡ್-19 ಲಸಿಕೆ ಮತ್ತು ಹೃದಯಾಘಾತ ; ಆಧಾರರಹಿತ ಆರೋಪ ಮಾಡಿದ ಮುಖ್ಯಮಂತ್ರಿ ಬೇಷರತ್ ಕ್ಷಮೆಯಾಚಿಸಬೇಕು - ಬಿಜೆಪಿ ಒತ್ತಾಯ

ನಮ್ಮ-ಮೆಟ್ರೋ ದರ ಏರಿಕೆ : ವರದಿ ಬಹಿರಂಗ ಕೋರಿ ಸಂಸದ ಸೂರ್ಯ ರಿಂದ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ; ಬಿಎಂಆರ್‌ಸಿಎಲ್‌ ಗೆ ನೋಟಿಸ್

ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಖಂಡನೆ, ಭಯೋತ್ಪಾದನಾ ನಿಗ್ರಹಕ್ಕೆ ಸಹಕಾರ - ಭೋಷಣೆ ಬ್ರಿಕ್ಸ್ ಶೃಂಗಸಭೆ

ನಿಮ್ಮ ವಿದ್ಯೆಗೆ ಮೀರಿ ನಿಮಗೆ ಖಾತೆ ಕೊಟ್ಟಿದ್ದಾರೆ, ಖಾತೆಗೆ ಸ್ವಲ್ಪ ಸಮಯವನ್ನು ವಿನಿಯೋಗ ಮಾಡಿ - ಸಚಿವ ಖರ್ಗೆ ಗೆ ಮಾಜಿ ಸಂಸದ ಸಿಂಹ ಕಿವಿಮಾತು

ಭಾರತವು ವ್ಯಾಪಾರ ಒಪ್ಪಂದವನ್ನು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಮಾತ್ರ ಸ್ವೀಕರಿಸುತ್ತದೆ, ಗಡುವಿನ ಆಧಾರದ ಮೇಲಲ್ಲ - ಸಚಿವ ಗೋಯಲ್

ಯೆಲ್ಲೋ-ಲೈನ್-ಓಪನ್-ಮಾಡಿ : ನಾಳೆ ಜುಲೈ 5ರಂದು ಪ್ರತಿಭಟನೆಗೆ ಸಾರ್ವಜನಿಕರಿಗೆ ಕರೆ ನೀಡಿದ ಸಂಸದ ಸೂರ್ಯ

ಪ್ರಧಾನಿ ಮೋದಿಗೆ 24ನೇ ವಿದೇಶಿ ರಾಷ್ಟ್ರೀಯ ಗೌರವ : ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ

ಕಾಂಗ್ರೆಸ್ ಬಡ್ಡಿ ವಿಧಿಸಲಿಲ್ಲ, ಮೇಲಾಧಾರವಲ್ಲ, 90 ಕೋಟಿ ರೂ. ಸಾಲವನ್ನು 50 ಲಕ್ಷ ರೂ.ಗೆ ಮಾರಾಟ ಮಾಡಿದೆ - ಎಎಸ್‌ಜಿ

ನ್ಯೂಸ್ MORE NEWS...