Wed,Aug05,2026
ಕನ್ನಡ / English

ಒಂದೂವರೆ ಸಾವಿರ ರೂ.ಗಾಗಿ ಮಚ್ಚಿನಿಂದ ಕೊಚ್ಚಿ ತಂದೆಯನ್ನೇ ಕೊಲೆಗೈದ ಮಗ! | JANATA NEWS

23 Oct 2023

ತುಮಕೂರು : ಮಗನಿಂದಲೇ ತಂದೆಯ ಬರ್ಬರ ಹತ್ಯೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ನಡೆದಿದೆ.

ತಂದೆ ರೇಣುಕಯ್ಯ (65) ಮಗನಿಂದ ಕೊಲೆಯಾಗಿದ್ದಾರೆ. ರಮೇಶ್ (31) ತಂದೆಯನ್ನೇ ಹತ್ಯೆ ಮಾಡಿದ ಮಗ. ಅಡಿಕೆ ಎಲೆ ಮಾರಿದ್ದ ಒಂದೂವರೆ ಸಾವಿರ ಹಣದ ವಿಚಾರವಾಗಿ ರಮೇಶ್ ತಂದೆಯನ್ನು ಕೊಲೆ ಕೊಲೆಗೈದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ನಿನ್ನೆ ಬೆಳಗ್ಗೆ ಅಡಿಕೆ ಎಲೆ ಮಾರಿ ಒಂದೂವರೆ ಸಾವಿರ ಹಣ ಆರೋಪಿ ರಮೇಶ ತನ್ನ ಬಳಿ ಇಟ್ಟುಕೊಂಡಿದ್ದನಂತೆ. ನಿನ್ನೆ ರಾತ್ರಿ ಎಲೆ ಮಾರಿದ್ದ ಹಣವನ್ನ ತಂದೆ ರೇಣುಕಯ್ಯ ಕೇಳಿದ್ದು, ಇದೇ ವಿಚಾರವಾಗಿ ತಂದೆ-ಮಗನ ನಡುವೆ ಮಾತಿಗೆ ಮಾತು ಬೆಳೆದಿದೆ. ಕುಡಿದ ಮತ್ತಿನಲ್ಲಿದ್ದ ರಮೇಶ ಮಚ್ಚಿನಿಂದ ತಂದೆ ರೇಣುಕಯ್ಯ ಮೇಲೆ ದಾಳಿ ಮಾಡಿದ್ದು, ತೀವ್ರ ರಕ್ತಸ್ರಾವದಿಂದ ರೇಣುಕಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆರೋಪಿ ರಮೇಶ್‌ನನ್ನು ಗುಬ್ಬಿ ಪೊಲೀಸರು ಬಂಧಿಸಿದ್ದಾರೆ.

RELATED TOPICS:
English summary :The son killed his father with a machete for one and a half thousand rupees!

ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು

ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

ನ್ಯೂಸ್ MORE NEWS...