Thu,May09,2024
ಕನ್ನಡ / English

ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ ನೀಡಿದ ಸಿಎಂ, ಡಿಸಿಎಂ | JANATA NEWS

24 Oct 2023
1503

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಸಂಜೆ 4.40 ರಿಂದ 5 ಗಂಟೆಯ ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ದಸರಾ ಜಂಬೂಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಅರಮನೆ ಅಂಗಳದಲ್ಲಿ ಅಂಬಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿದರು.

janata

ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಸಚಿವರುಗಳಾದ ಶಿವರಾಜ ತಂಗಡಗಿ, ರಾಜಣ್ಣ, ಬೈರತಿ ಸುರೇಶ್‌, ಎಂ.ಸಿ.ಸುಧಾಕರ, ಮಂಕಾಳು ವೈದ್ಯ ವೇದಿಕೆಯಲ್ಲಿ ಹಾಜರಿದ್ದರು.

750 ಕೆ.ಜಿ ಚಿನ್ನದ ಅಂಬಾರಿಯಲ್ಲಿ ಸ್ಥಾಪಿತಳಾದ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಸತತ 4ನೇ ಬಾರಿಗೆ ಅಭಿಮನ್ಯು ಹೊತ್ತು ಸಾಗುತ್ತಿದ್ದು, ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡುತ್ತಿವೆ. ಲಕ್ಷಾಂತರ ಮಂದಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನರಾಗಿದ್ದ ನಾಡದೇವತೆ ಚಾಮುಂಡೇಶ್ವರಿ ಕಣ್ತುಂಬಿಕೊಂಡರು.

janata

ದಸರಾ ಜಂಬೂಸವಾರಿಗೆ ಸ್ತಬ್ಧಚಿತ್ರ ಹಾಗೂ ವಿವಿಧ ಕಲಾತಂಡಗಳು ಮೆರುಗು ನೀಡಿದವು. ರಾಜ್ಯದ ವಿವಿಧ ಜಿಲ್ಲೆಗಳ 31 ಹಾಗೂ ವಿವಿಧ ಇಲಾಖೆಗಳ 18 ಸೇರಿದಂತೆ ಒಟ್ಟು 49 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ. ದಸರಾ ಮೆರವಣಿಗೆಯಲ್ಲಿ ಆಕರ್ಷಕ ನಂದಿಧ್ವಜ ಕುಣಿತ ಸೇರಿದಂ ವಿವಿಧ ವೇಷ ತೊಟ್ಟು ಅನೇಕ ಕಲಾವಿದರು ನೃತ್ಯದಲ್ಲಿ ತೊಡಗಿದ್ದಾರೆ.

RELATED TOPICS:
English summary :Karnataka CM Siddaramaiah, Deputy CM DK Shivakumar attend Mysuru Dasara

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...