Wed,Jul24,2024
ಕನ್ನಡ / English

ಅಯೋಧ್ಯೆಯ ರಾಮ ಮಂದಿರ ಪ್ರತಿಷ್ಠಾಪನೆ ಮುಂದಿನ ವರ್ಷ ಜನವರಿಯಲ್ಲಿ | JANATA NEWS

26 Oct 2023
1339

ನವದೆಹಲಿ : ಅಯೋಧ್ಯೆಯ ಶ್ರೀರಾಮ ಮಂದಿರ ಪ್ರತಿಷ್ಠಾಪನೆ ಜನವರಿ 2024 ರಂದು ನಡೆಯಲಿದೆ.

ಭಾರತದ ಜನಸಾಮಾನ್ಯರ 500 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಶ್ರೀರಾಮ ಮಂದಿರ ಅಂತಿಮವಾಗಿ 22 ಜನವರಿ 2024 ರಂದು ಪ್ರತಿಷ್ಠಾಪನ ಗೊಳ್ಳಲಿದೆ.

ಅಯೋಧ್ಯೆಯ ರಾಮಮಂದಿರದ ಗರ್ಭಗೃಹದಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಕುರಿತು ಮಾಹಿತಿಯನ್ನು ನಿನ್ನೆ ಹಂಚಿಕೊಂಡಿದ್ದು "ಇಂದು ಭಾವನೆಗಳಿಂದ ತುಂಬಿರುವ ದಿನ. ಈಗಷ್ಟೇ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪದಾಧಿಕಾರಿಗಳು ನನ್ನನ್ನು ಭೇಟಿಯಾಗಲು ನನ್ನ ನಿವಾಸಕ್ಕೆ ಬಂದಿದ್ದರು. ಶ್ರೀರಾಮ ಮಂದಿರದ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಅಯೋಧ್ಯೆಗೆ ಬರುವಂತೆ ಅವರು ನನ್ನನ್ನು ಆಹ್ವಾನಿಸಿದ್ದಾರೆ.Bನಾನು ತುಂಬಾ ಧನ್ಯತೆಯ ಅನುಭವ ಪಡುತ್ತಿದ್ದೇನೆ. ನನ್ನ ಜೀವಿತಾವಧಿಯಲ್ಲಿ ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ.", ಎಂದು ಹೇಳಿದ್ದಾರೆ.

English summary :Inauguration of Ayodhya Ram Mandir in January next year

ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್

ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ

ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ

ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ

ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ

ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ

ಇಂದಿರಾ ಗಾಂಧಿ ಹೆರಿದ್ದ ತುರ್ತು ಪರಿಸ್ಥಿತಿ : ಪ್ರತಿ ವರ್ಷ ಜೂನ್ 25ರಂದು ಸಂವಿಧಾನ ಹತ್ಯೆ ದಿವಸ್

ಮುಡಾ ಹಗರಣದಿಂದ ಸಿದ್ದರಾಮಯ್ಯರನ್ನು ರಕ್ಷಣೆ ಮಾಡಲು ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲಾಗಿದೆ - ಡಾ.ಅಶ್ವತನಾರಾಯಣ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಾಜಿ ಸಚಿವ ಬಿ.ನಾಗೇಂದ್ರ ಬಂಧಿಸಿದ ಇಡಿ

ನ್ಯೂಸ್ MORE NEWS...