Mon,May20,2024
ಕನ್ನಡ / English

ಕೆಇಎ ಪರೀಕ್ಷೆ ಅಕ್ರಮದ ಕಿಂಗ್​​ಪಿನ್​​ ಆರ್​ಡಿ ಪಾಟೀಲ್​​ ಕೊನೆಗೂ ಅರೆಸ್ಟ್​​ | JANATA NEWS

10 Nov 2023
1455

ಕಲಬುರಗಿ : ಕೆಇಎ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕಿಂಗ್‍ಪಿನ್ ಆರ್‌ಡಿ ಪಾಟೀಲ್‍ನನ್ನು ಬಂಧಿಸಲಾಗಿದೆ.

ಕಲಬುರಗಿ ಜಿಲ್ಲೆ ಅಶೋಕ ನಗರ ಠಾಣೆ ಪೊಲೀಸ್ ತಂಡದಿಂದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಬಂಧನ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣ ಬೆಳಕಿಗೆ ಬಂದ ಬಳಿಕ ಅಂದರೆ ಕಳೆದ 12 ದಿನಗಳಿಂದ ಆರ್‌ಡಿ ಪಾಟೀಲ್ ತಲೆಮರೆಸಿಕೊಂಡಿದ್ದನು. ತಲೆಮರೆಸಿಕೊಂಡಿದ್ದ ಆರ್ ಡಿ ಪಾಟೀಲ್ ಸಂಬಮಧಿಕರ ಮನೆಯಲ್ಲಿಯೇ ಅವಿತುಕೊಂಡಿದ್ದ.

ಅಪಾರ್ಟ್ಮೆಂಟ್‌ನ ಕಾಂಪೌಂಡ್ ಹಾರಿ ಆರ್‌ಡಿ ಪಾಟೀಲ್ ಎಸ್ಕೇಪ್​ ಆಗಿದ್ದ ದೃಶ್ಯಗಳು ಮಾಧ್ಯಮದಲ್ಲಿ ಪ್ರಸಾರ ಆಗಿತ್ತು. ಸದ್ಯ ಸಿಟಿ ಪೊಲೀಸ್ ಕಮಿಷನರ್ ಚೇತನ್ ಆರ್ ನೇತೃತ್ವದಲ್ಲಿ ಆರೋಪಿ ಆರ್‌ಡಿ ಪಾಟೀಲ್​ನನ್ನು ಕರೆತರಲಾಗುತ್ತಿದೆ ಎನ್ನಲಾಗಿದೆ.

ಕಲಬುರಗಿ ಹೈಕೋರ್ಟ್​ ನಲ್ಲಿ ಜಾಮೀನಿಗಾಗಿ ಆರ್.ಡಿ ಪಾಟೀಲ್ ಅರ್ಜಿ ಸಲ್ಲಿಸಿದ್ದು, ಜಾಮೀನು ಅರ್ಜಿಯನ್ನು ನವೆಂಬರ್ 16ಕ್ಕೆ ಹೈಕೋರ್ಟ್​​ ವಿಚಾರಣೆ ತೆಗೆದುಕೊಳ್ಳಲಿದೆ. ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಆರ್.ಡಿ ಪಾಟೀಲ್ ಜಾಮೀನು ಅರ್ಜಿ ತಿರಸ್ಕಾರ ಹಿನ್ನಲೆಯಲ್ಲಿ ಆರೋಪಿ ಹೈಕೋರ್ಟ್ ಮೊರೆ ಹೋಗಿದ್ದ.

RELATED TOPICS:
English summary :RD Patil, the kingpin of KEA exam illegality, is finally arrested

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...