Thu,Nov30,2023
ಕನ್ನಡ / English

ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 15ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ | JANATA NEWS

15 Nov 2023
489

ನವದೆಹಲಿ : ದೇಶದ ಕೋಟ್ಯಂತರ ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ದೀಪಾವಳಿ ಉಡುಗೊರೆಯಾಗಿ ರೈತರ ಖಾತೆಗೆ ಒಂದೇ ಸಮಯದಲ್ಲಿ 2000 ಸಂದಾಯ ಮಾಡಲಾಗಿದೆ.ಪ್ರಧಾನಿ ಮೋದಿ ಅವರು ಎಂದು ಜಾರ್ಖಂಡ್ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು

ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿದ್ದು, 18,000 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತವನ್ನು ದೇಶದ 8 ಕೋಟಿ ರೈತರ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ.

ಪಿಎಂ-ಕಿಸಾನ್ ಯೋಜನೆಯಡಿಯಲ್ಲಿ, ಎಲ್ಲಾ ಭೂಹಿಡುವಳಿ ರೈತರ ಕುಟುಂಬಗಳಿಗೆ ವಾರ್ಷಿಕವಾಗಿ 6,000 ರೂಪಾಯಿಗಳ ಆರ್ಥಿಕ ಪ್ರಯೋಜನವನ್ನು ನೀಡಲಾಗುತ್ತದೆ. ಇದನ್ನು ಮೂರು ಸಮಾನ ಕಂತುಗಳಲ್ಲಿ 2,000 ರೂಪಾಯಿಯಂತೆ ಪಾವತಿಸಲಾಗುತ್ತದೆ.

English summary :PM Modi released the 15th installment of Kisan Samman Nidhi Yojana

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು

ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ

ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು

ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು

ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ

 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್

ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ

ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...